Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Allu Arjun Case : ಯೂಟರ್ನ್ ಹೊಡೆದ ದೂರುದಾರ
ದೇಶಮನರಂಜನೆ

Allu Arjun Case : ಯೂಟರ್ನ್ ಹೊಡೆದ ದೂರುದಾರ

Share
1 Min Read
SHARE

newsics.com

ಹೈದ್ರಾಬಾದ್ : ಪುಷ್ಪ-2 ಪ್ರದರ್ಶನದ ವೇಳೆ ಕಾಲ್ತುಳಿತಕ್ಕೆ ಮಹಿಳೆ ಬಲಿಯಾಗಿದ್ದ ಕೇಸ್ನಲ್ಲಿ ನಟ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅರೆಸ್ಟ್ ಮಾಡಿದ ನಂತರ ಪೊಲೀಸ್ರು ಅಲ್ಲು ಅರ್ಜುನ್ ಅವರನ್ನು ಹೈದರಾಬಾದ್ ನಾಂಪಲ್ಲಿ ಕೋರ್ಟ್ನಲ್ಲಿ ಹಾಜರುಪಡಿಸಿದ್ರು. ಕೋರ್ಟ್ ಈಗ ಮಹತ್ವದ ಆದೇಶ ಹೊರಡಿಸಿದ್ದು, 14 ದಿನಗಳ ಕಾಲ ಅಲ್ಲು ಅರ್ಜುನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ನನ್ನ ಮಗ ಅಲ್ಲು ಅರ್ಜುನ್ ಫ್ಯಾನ್. ಪುಷ್ಪ-2 ಸಿನಿಮಾ ನೋಡಬೇಕು ಎಂದಿದ್ದಕ್ಕೆ ನನ್ನ ಮಗನನ್ನು ಸಂಧ್ಯಾ ಥಿಯೇಟರ್ಗೆ ಕರೆದುಕೊಂಡು ಹೋಗಿದ್ದೆ. ಆಗ ಈ ಘಟನೆ ನಡೆದಿದೆ. ಅಲ್ಲು ಅರ್ಜುನ್ ಅವರಿಗೂ ಈ ಕೇಸ್ಗೂ ಸಂಬಂಧವೇ ಇಲ್ಲ. ನಾನು ಬೇಕಾದ್ರೆ ಕೇಸ್ ವಾಪಸ್ ಪಡೆಯುತ್ತೇನೆ. ಪೊಲೀಸ್ರು ನಮಗೆ ಏನು ತಿಳಿಸದೆ ಅಲ್ಲು ಅರ್ಜುನ್ ಅವರನ್ನು ಅರೆಸ್ಟ್ ಮಾಡಿದ್ದಾರೆ ಎಂದು ಮೃತ ಮಹಿಳೆ ರೇವತಿ ಪತಿ ಭಾಸ್ಕರ್ ಅವರು ಹೇಳಿದ್ದಾರೆ.

ನನಗೆ ಈ ವಿಷಯವೇ ಗೊತ್ತಿಲ್ಲ. ಅಲ್ಲು ಅರ್ಜುನ್ ಅವರನ್ನು ಅರೆಸ್ಟ್ ಮಾಡಿದ್ದು ನನ್ನ ಗಮನಕ್ಕೆ ಬಂದಿಲ್ಲ. ನಾನು ಮೊಬೈಲ್ನಲ್ಲಿ ವಿಡಿಯೋ ನೋಡಿದ್ದೇನೆ. ಅಲ್ಲು ಅರ್ಜುನ್ ಅವರಿಗೂ ಕೇಸ್ಗೂ ಯಾವುದೇ ಸಂಬಂಧ ಇಲ್ಲ ಎಂದಿದ್ದಾರೆ.

Share This Article
Facebook Twitter Copy Link Print
Previous Article Actor Allu Arjun ನಟ ಅಲ್ಲು ಅರ್ಜುನ್ ಗೆ 14 ದಿನ ನ್ಯಾಯಾಂಗ ಬಂಧನ
Next Article Darshan case : ಜಾಮೀನು ಸಿಕ್ಕಿದ್ದಕ್ಕೆ ದರ್ಶನ್ ಪತ್ನಿಯ ಸಂಭ್ರಮ: ಫೋಟೋ ವೈರಲ್

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?