Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral video ಡಿವೋರ್ಸ್ ಸಿಕ್ಕ ಖುಷಿಯಲ್ಲಿ ಮಾಜಿ ಪತ್ನಿ ಪ್ರತಿಕೃತಿ ಜೊತೆ ಪೋಸ್‌ ಕೊಟ್ಟ ವ್ಯಕ್ತಿ
ವೈರಲ್

Viral video ಡಿವೋರ್ಸ್ ಸಿಕ್ಕ ಖುಷಿಯಲ್ಲಿ ಮಾಜಿ ಪತ್ನಿ ಪ್ರತಿಕೃತಿ ಜೊತೆ ಪೋಸ್‌ ಕೊಟ್ಟ ವ್ಯಕ್ತಿ

Share
1 Min Read
SHARE

newsics.com

newsics.com

ವಿಚ್ಛೇದನದ ಆಚರಣೆಗಳ ಪರಿಕಲ್ಪನೆ ಈಗ ಭಾರತದಲ್ಲಿ ಆರಂಭವಾದಂತಿದ್ದು, ಇದರ ಒಂದು ಫೋಟೋ ಈಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ

ಹೌದು, 2020 ರಲ್ಲಿ ಕೋಮಲ್ ಎಂಬಾಕೆಯನ್ನು ವಿವಾಹವಾಗಿದ್ದ ಹರಿಯಾಣದ ಮಂಜೀತ್, ತಮ್ಮ ದಾಂಪತ್ಯ ಜೀವನದ ಕುರಿತು ಅತೃಪ್ತಿ ಹೊಂದಿದ್ದು, ಈ ವರ್ಷ ವಿಚ್ಛೇದನ ಪಡೆದುಕೊಂಡಿದ್ದಾರೆ. ಇದರ ಆಚರಣೆಗೆ ಮುಂದಾದ ಮಂಜೀತ್ ವಿಚ್ಛೇದನದ ಪಾರ್ಟಿಯನ್ನು ನೀಡಿದ್ದಾರೆ. ಈ ಸಂದರ್ಭದಲ್ಲಿ ತಮ್ಮ ಮದುವೆಯ ಫೋಟೋ, ಮದುವೆಯ ದಿನಾಂಕ ಮತ್ತು ವಿಚ್ಛೇದನದ ದಿನಾಂಕವನ್ನು ಪ್ರದರ್ಶಿಸುವ ಪೋಸ್ಟರ್‌ನೊಂದಿಗೆ ಪೋಸ್‌ ಕೊಟ್ಟಿದ್ದಾರೆ. ಈ ಆಚರಣೆ ವೇಳೆ ಕೇಕ್‌ ಕೂಡಾ ಕತ್ತರಿಸಲಾಗಿದೆ.

ಅಲ್ಲದೇ, ಮಂಜೀತ್ ತನ್ನ ಮಾಜಿ-ಪತ್ನಿಯನ್ನು ಪ್ರತಿನಿಧಿಸುವ ಮನುಷ್ಯಾಕೃತಿಯನ್ನು ಈ ಪಾರ್ಟಿ ವೇಳೆ ಸೇರ್ಪಡೆ ಮಾಡಿಕೊಂಡಿದ್ದು, ಈ ಆಕೃತಿಯೊಂದಿಗೆ ಪೋಸ್ ನೀಡಿದ್ದಾರೆ.

https://www.instagram.com/reel/DC935N9qyVk/?igsh=aXMyMTh3cDc2c2M5

TAGGED:Viral video A man posed with his ex-wife Prakriti in happiness after getting a divorce
Share This Article
Facebook Twitter Copy Link Print
Previous Article Hanumamala at Anjanadri Hill ಅಂಜನಾದ್ರಿ ಬೆಟ್ಟದಲ್ಲಿ ಹನುಮಮಾಲಾ ವಿಸರ್ಜನೆ: ಹರಿದುಬಂದ ಭಕ್ತಸಾಗರ
Next Article Drug’s Case ಜೈಲಿನಲ್ಲಿದ್ದ ಮಗನನ್ನು ನೋಡಲು ಬಂದ ತಂದೆ ಅರೆಸ್ಟ್: ಕಾರಣ..?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?