Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bigg Boss Kannada ರಜತ್ ಕಿಶನ್ ಹಾಗೂ ಧನು ನಡುವೆ ಆಗಿದ್ದೇನು?
ಕರ್ನಾಟಕಪ್ರಮುಖಮನರಂಜನೆ

Bigg Boss Kannada ರಜತ್ ಕಿಶನ್ ಹಾಗೂ ಧನು ನಡುವೆ ಆಗಿದ್ದೇನು?

Share
1 Min Read
SHARE

newsics.com
ಬಿಗ್ಬಾಸ್ ಮನೆಯಲ್ಲಿ ಮತ್ತೆ ರಜತ್ ಹಾಗೂ ಧನರಾಜ್ ನಡುವೆ ಜಟಾಪಟಿ ನಡೆದಿದೆ. ಈ ವಾರದ ಕಳಪೆ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ಆಗಿದ್ದು, ಉಳಿದ ಸ್ಪರ್ಧಿಗಳು ಇಬ್ಬರ ನಡುವಿನ ಮಾರಾಮಾರಿ ತಪ್ಪಿಸಿ ನಿಟ್ಟುಸಿರು ಬಿಟ್ಟಿದ್ದಾರೆ.

ಹೌದು ಬಿಗ್ಬಾಸ್ ಮನೆಯಲ್ಲಿ ಉತ್ತಮ ಮತ್ತು ಕಳಪೆ ನೀಡುವ ಪ್ರಕ್ರಿಯೆ ನಡೆಯುತ್ತಿತ್ತು. ಅಂತೆಯೇ ಧನು ಅವರು ಕಳಪೆಗೆ ರಜತ್ ಅವರ ಹೆಸರನ್ನು ಹೇಳಿದ್ದಾರೆ. ಅದಕ್ಕೆ ಕಾರಣ ಕೂಡ ಕೊಟ್ಟಿದ್ದಾರೆ. ನನ್ನ ಕಳಪೆ ಬಂದುಬಿಟ್ಟು ರಜತ್. ಕೈಕಾಲು ಮುರೀತಿನಿ ಅಂತಾರೆ, ಬೆದರಿಕೆ ಹಾಕೋ ಥರಾ ಅವರ ಮಾತುಗಳು ಇರುತ್ತದೆ ಎಂದು ಕಿಡಿಕಾರಿದ್ದಾರೆ.

ಧನು ಮಾತಿಗೆ ಅಲ್ಲೇ ಕೌಂಟರ್ ನೀಡುವ ರಜತ್.. ಧನು ಜೊತೆಗೆ ನಡೆದ ಒಂದು ಪ್ರಸಂಗವನ್ನು ರಜತ್ ನೆನಪಿಸಿಕೊಂಡರು. ಅಂದು ನೀವು ನನ್ನ ಮುಖವನ್ನು ಟಚ್ ಮಾಡಿದಾಗ ಅದು, ಸಾಫ್ಟ್ ಆಗಿರಲಿಲ್ಲ. ಅದಕ್ಕೆ ಧನು, ‘ನನಗೆ ಗೊತ್ತು, ನಾನು ಎಷ್ಟು ಸಾಫ್ಟ್ ಆಗಿ ಮಾಡಿದ್ದೀನಿ’ ಎಂದು ಅಂತಾ ಹೇಳ್ತಾರೆ. ‘ನಾನೇನು ನಿನ್ನೆ ಮೊನ್ನೆ ಹುಟ್ಟಿ ಬಿಗ್ಬಾಸ್ಗೆ ಬಂದಿಲ್ಲ. ನನಗೆ ಬರ್ತಿರೋ ಸಿಟ್ಟಿಗೆ ನಿನ್ನ ಮಕ-ಮೂತಿ ಒಡೆದು ಹಾಕಿಯೇ ಆಚೆ ಹೋಗಬೇಕಾಗಿತ್ತು ಎಂದು ರಜತ್ ಹೇಳ್ತಾರೆ
ಅದಕ್ಕೆ ಕೋಪಿಸಿಕೊಂಡ ಧನು, ಅದೇನೋ ಮುಕ-ಮೂತಿ ಒಡೆಯುತ್ತೀನಿ ಅಂದ್ರಲ್ಲ. ಹೊಡೆಯಿರಿ ನೋಡೋಣ ಎನ್ನುತ್ತಾರೆ. ಅದಕ್ಕೆ ನಿಂಗೆ ತಾಖತ್ತಿದ್ದರೆ ನನ್ನ ಮುಟ್ಟಿ ತೋರಿಸೋ ಎಂದು ಧನು ಮೇಲೆ ರಜತ್ ಮತ್ತಷ್ಟು ಗರಂ ಆಗ್ತಾರೆ. ಅಷ್ಟಕ್ಕೂ ಸುಮ್ಮನಾಗದ ಧನು ಹೊಡೆಯುತ್ತೀರಾ.. ಹೊಡೆಯಿರಿ.. ಎಂದಿದ್ದಾರೆ. ರೊಚ್ಚಿಗೇಳುವ ರಜತ್, ಧನು ಮೇಲೆ ಕೈಮಾಡಲು ಹೋಗಿದ್ದಾರೆ. ಅಷ್ಟರಲ್ಲೇ ಉಳಿದ ಸ್ಪರ್ಧಿಗಳು ತಡೆಯುವ ಪ್ರಯತ್ನ ಮಾಡಿದ್ದಾರೆ. ಮುಂದೆ ಏನಾಗಿದೆ ಅನ್ನೋದು ಇಂದು ರಾತ್ರಿ 9.30ಕ್ಕೆ ಗೊತ್ತಾಗಲಿದೆ.

https://www.instagram.com/reel/DDgEMJ5NNHP/?igsh=MnBodXh3b29lbTMw

TAGGED:What happened between Rajat Kishan and Dhanu?
Share This Article
Facebook Twitter Copy Link Print
Previous Article Drug’s Case ಜೈಲಿನಲ್ಲಿದ್ದ ಮಗನನ್ನು ನೋಡಲು ಬಂದ ತಂದೆ ಅರೆಸ್ಟ್: ಕಾರಣ..?
Next Article Nijalingappa’s house: ಮಾಜಿ ಸಿಎಂ ನಿಜಲಿಂಗಪ್ಪ ಮನೆ ಖರೀದಿಸಿದ ಕರ್ನಾಟಕ ಸರ್ಕಾರ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?