Bigg Boss Kannada ರಜತ್ ಕಿಶನ್ ಹಾಗೂ ಧನು ನಡುವೆ ಆಗಿದ್ದೇನು?

newsics.com ಬಿಗ್ಬಾಸ್ ಮನೆಯಲ್ಲಿ ಮತ್ತೆ ರಜತ್ ಹಾಗೂ ಧನರಾಜ್ ನಡುವೆ ಜಟಾಪಟಿ ನಡೆದಿದೆ. ಈ ವಾರದ ಕಳಪೆ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ಆಗಿದ್ದು, ಉಳಿದ ಸ್ಪರ್ಧಿಗಳು ಇಬ್ಬರ ನಡುವಿನ ಮಾರಾಮಾರಿ ತಪ್ಪಿಸಿ ನಿಟ್ಟುಸಿರು ಬಿಟ್ಟಿದ್ದಾರೆ. ಹೌದು ಬಿಗ್ಬಾಸ್ ಮನೆಯಲ್ಲಿ ಉತ್ತಮ ಮತ್ತು ಕಳಪೆ ನೀಡುವ ಪ್ರಕ್ರಿಯೆ ನಡೆಯುತ್ತಿತ್ತು. ಅಂತೆಯೇ ಧನು ಅವರು ಕಳಪೆಗೆ ರಜತ್ ಅವರ ಹೆಸರನ್ನು ಹೇಳಿದ್ದಾರೆ. ಅದಕ್ಕೆ ಕಾರಣ ಕೂಡ ಕೊಟ್ಟಿದ್ದಾರೆ. ನನ್ನ ಕಳಪೆ ಬಂದುಬಿಟ್ಟು ರಜತ್. ಕೈಕಾಲು ಮುರೀತಿನಿ ಅಂತಾರೆ, ಬೆದರಿಕೆ … Continue reading Bigg Boss Kannada ರಜತ್ ಕಿಶನ್ ಹಾಗೂ ಧನು ನಡುವೆ ಆಗಿದ್ದೇನು?