Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Advani Hospitalised ಅಡ್ವಾಣಿ ಮತ್ತೆ ಅಸ್ವಸ್ಥ: ಆಸ್ಪತ್ರೆಗೆ ದಾಖಲು
ದೇಶಪ್ರಮುಖ

Advani Hospitalised ಅಡ್ವಾಣಿ ಮತ್ತೆ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Share
1 Min Read
SHARE

newsics.com

ನವದೆಹಲಿ: ಹಿರಿಯ ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಶನಿವಾರ ರಾಷ್ಟ್ರ ರಾಜಧಾನಿಯ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ನವದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಥುರಾ ರಸ್ತೆಯಲ್ಲಿರುವ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಎಲ್.ಕೆ.ಅಡ್ವಾಣಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಲಾಗಿದೆ.

ಅಡ್ವಾಣಿ 2002 ರಿಂದ 2004 ರವರೆಗೆ ಭಾರತದ ಉಪ ಪ್ರಧಾನಿಯಾಗಿ ಮತ್ತು 1999 ರಿಂದ 2004 ರವರೆಗೆ ಕೇಂದ್ರ ಗೃಹ ಸಚಿವರಾಗಿ ಸೇವೆ ಸಲ್ಲಿಸಿದರು. ಮಾರ್ಚ್‌ನಲ್ಲಿ ಅಡ್ವಾಣಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ತಮ್ಮ ನಿವಾಸದಲ್ಲಿ ಸ್ವೀಕರಿಸಿದರು.

High court ಗಂಡ ನನಗಿಂತ ಬೆಕ್ಕನ್ನೇ ಹೆಚ್ಚು ಲವ್ ಮಾಡ್ತಾನೆಂದು ವರದಕ್ಷಿಣೆ ಕೇಸ್ ಹಾಕಿದ್ದ ಯುವತಿ ವಿರುದ್ಧ ಹೈಕೋರ್ಟ್ ಗರಂ

Horrible attack ಹಾರನ್ ಮಾಡಿ ದಾರಿ ಕೇಳಿದ್ದಕ್ಕೆ ಹಲ್ಲೆ: ಕಾರಿನಲ್ಲಿದ್ದ ಚೈತನ್ಯ ಟೆಕ್ನೋ ಕಾಲೇಜಿನ ಡೀನ್ ಸಾವು

Relationship tips ಪ್ರಣಯಕ್ಕೂ ಮುನ್ನ ದಂಪತಿ ನೆನಪಿನಲ್ಲಿಟ್ಟುಕೊಳ್ಳಬೇಕಾದ ವಿಷಯಗಳಿವು!

winter season ಚಳಿಗಾಲದಲ್ಲಿ ಹೆಚ್ಚು ಬಿಸಿ ನೀರು ಕುಡಿದರೆ ಏನಾಗತ್ತೆ?

TAGGED:Advani sick again: admitted to hospital
Share This Article
Facebook Twitter Copy Link Print
Previous Article High court ಗಂಡ ನನಗಿಂತ ಬೆಕ್ಕನ್ನೇ ಹೆಚ್ಚು ಲವ್ ಮಾಡ್ತಾನೆಂದು ವರದಕ್ಷಿಣೆ ಕೇಸ್ ಹಾಕಿದ್ದ ಯುವತಿ ವಿರುದ್ಧ ಹೈಕೋರ್ಟ್ ಗರಂ
Next Article Suchir Balaji Death ಚಾಟ್‌ಜಿಪಿಟಿ ಮಾಜಿ ಸಂಶೋಧಕ ಸುಚಿರ್ ಬಾಲಾಜಿ ನಿಗೂಢ ಸಾವು: ಸ್ಯಾನ್‌ ಫ್ರಾನ್ಸಿಸ್ಕೋ‌ದಲ್ಲಿ ಶವ ಪತ್ತೆ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?