Advani Hospitalised ಅಡ್ವಾಣಿ ಮತ್ತೆ ಅಸ್ವಸ್ಥ: ಆಸ್ಪತ್ರೆಗೆ ದಾಖಲು

newsics.com ನವದೆಹಲಿ: ಹಿರಿಯ ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಶನಿವಾರ ರಾಷ್ಟ್ರ ರಾಜಧಾನಿಯ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ನವದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಥುರಾ ರಸ್ತೆಯಲ್ಲಿರುವ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಎಲ್.ಕೆ.ಅಡ್ವಾಣಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಲಾಗಿದೆ. ಅಡ್ವಾಣಿ 2002 ರಿಂದ 2004 ರವರೆಗೆ … Continue reading Advani Hospitalised ಅಡ್ವಾಣಿ ಮತ್ತೆ ಅಸ್ವಸ್ಥ: ಆಸ್ಪತ್ರೆಗೆ ದಾಖಲು