Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Torture by wife ಬೆಂಗಳೂರಲ್ಲಿ ಮತ್ತೊಂದು ಘಟನೆ: ಪತ್ನಿ, ಮಾವನ ಕಾಟ ತಾಳಲಾರದೆ ಹೆಡ್‌ ಕಾನ್ಸ್ಟೆಬಲ್ ಆತ್ಮಹ*ತ್ಯೆ!
ಕರ್ನಾಟಕಪ್ರಮುಖ

Torture by wife ಬೆಂಗಳೂರಲ್ಲಿ ಮತ್ತೊಂದು ಘಟನೆ: ಪತ್ನಿ, ಮಾವನ ಕಾಟ ತಾಳಲಾರದೆ ಹೆಡ್‌ ಕಾನ್ಸ್ಟೆಬಲ್ ಆತ್ಮಹ*ತ್ಯೆ!

Share
1 Min Read
SHARE

newsics.com

ಬೆಂಗಳೂರು: ಇತ್ತೀಚೆಗೆ ಬೆಂಗಳೂರಿನಲ್ಲಿ ಪತ್ನಿಯ ಕಾಟಕ್ಕೆ ಮನನೊಂದು ಟೆಕ್ಕಿ ಅತುಲ್ ಸುಭಾಷ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಅಂತಹುದೇ ಮತ್ತೊಂದು ಘಟನೆ ಬೆಂಗಳೂರಲ್ಲಿ ನಡೆದಿದೆ.

ಪತ್ನಿ ಹಾಗೂ ಮಾವನ ಕಾಟಕ್ಕೆ ಬೇಸತ್ತು ಹೆಡ್ ಕಾನ್ಸ್ಟೇಬಲ್ ಒಬ್ಬರು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರಿನ ಬೈಯಪ್ಪನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ರೈಲಿಗೆ ತಲೆಕೊಟ್ಟು ತಿಪ್ಪಣ್ಣ ಎನ್ನುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹುಳಿಮಾವು ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ತಿಪ್ಪಣ್ಣ ಕೆಲಸ ಮಾಡುತ್ತಿದ್ದರು. ಅವರ ಪತ್ನಿ ಹಾಗೂ ಮಾವನ ಕಿರುಕುಳದ ಬಗ್ಗೆ ಡೆತ್ ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ ಮೂರು ವರ್ಷಗಳ ಹಿಂದೆ ತಿಪ್ಪಣ್ಣ ಅವರು ಮದುವೆಯಾಗಿದ್ದರು. ಒಂದು ವರ್ಷದವರೆಗೆ ಎಲ್ಲವೂ ಚೆನ್ನಾಗಿತ್ತು. ಆದರೆ ಒಂದು ವರ್ಷದ ಬಳಿಕ ಸಂಸಾರದಲ್ಲಿ ವೈಮನಸ್ಸು, ಕಲಹ ಉಂಟಾಗಿದೆ. ಅಲ್ಲದೆ ಪತ್ನಿಯ ಅಪ್ಪ ಅಂದರೆ ಮಾವ ಯಮನಪ್ಪ ಎನ್ನುವವರು ಕೂಡ ಮಾನಸಿಕವಾಗಿ ಹಿಂಸೆ ನೀಡಿದ್ದು, ಅಶ್ಲೀಲವಾಗಿ ಬೈದು ಕಿರುಕುಳ ನೀಡಿದ್ದಾರೆ. ಮಾವ ಯಮನಪ್ಪ ಜೀವ ಬೆದರಿಕೆ ಹಾಕಿರುವ ಬಗ್ಗೆ ಡೆತ್ ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ರೈಲ್ವೆ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

Suchir Balaji Death ಚಾಟ್‌ಜಿಪಿಟಿ ಮಾಜಿ ಸಂಶೋಧಕ ಸುಚಿರ್ ಬಾಲಾಜಿ ನಿಗೂಢ ಸಾವು: ಸ್ಯಾನ್‌ ಫ್ರಾನ್ಸಿಸ್ಕೋ‌ದಲ್ಲಿ ಶವ ಪತ್ತೆ

Advani Hospitalised ಅಡ್ವಾಣಿ ಮತ್ತೆ ಅಸ್ವಸ್ಥ: ಆಸ್ಪತ್ರೆಗೆ ದಾಖಲು

High court ಗಂಡ ನನಗಿಂತ ಬೆಕ್ಕನ್ನೇ ಹೆಚ್ಚು ಲವ್ ಮಾಡ್ತಾನೆಂದು ವರದಕ್ಷಿಣೆ ಕೇಸ್ ಹಾಕಿದ್ದ ಯುವತಿ ವಿರುದ್ಧ ಹೈಕೋರ್ಟ್ ಗರಂ

TAGGED:Another incident in Bangalore: Head constable ends his life for molesting his wife and father-in-law!
Share This Article
Facebook Twitter Copy Link Print
Previous Article Suchir Balaji Death ಚಾಟ್‌ಜಿಪಿಟಿ ಮಾಜಿ ಸಂಶೋಧಕ ಸುಚಿರ್ ಬಾಲಾಜಿ ನಿಗೂಢ ಸಾವು: ಸ್ಯಾನ್‌ ಫ್ರಾನ್ಸಿಸ್ಕೋ‌ದಲ್ಲಿ ಶವ ಪತ್ತೆ
Next Article Drone Pratap ಸಮಾಜ ಸೇವೆ ಹೆಸರಲ್ಲಿ ಯುಟ್ಯೂಬ್‌ನಿಂದ ಹಣ ಗಳಿಸಲು ಯತ್ನಿಸಿದ್ರಾ ಡ್ರೋನ್ ಪ್ರತಾಪ್? ಪೊಲೀಸ್ ವಿಚಾರಣೆ ವೇಳೆ ಹೇಳಿದ್ದೇನು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?