Torture by wife ಬೆಂಗಳೂರಲ್ಲಿ ಮತ್ತೊಂದು ಘಟನೆ: ಪತ್ನಿ, ಮಾವನ ಕಾಟ ತಾಳಲಾರದೆ ಹೆಡ್‌ ಕಾನ್ಸ್ಟೆಬಲ್ ಆತ್ಮಹ*ತ್ಯೆ!

newsics.com ಬೆಂಗಳೂರು: ಇತ್ತೀಚೆಗೆ ಬೆಂಗಳೂರಿನಲ್ಲಿ ಪತ್ನಿಯ ಕಾಟಕ್ಕೆ ಮನನೊಂದು ಟೆಕ್ಕಿ ಅತುಲ್ ಸುಭಾಷ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಅಂತಹುದೇ ಮತ್ತೊಂದು ಘಟನೆ ಬೆಂಗಳೂರಲ್ಲಿ ನಡೆದಿದೆ. ಪತ್ನಿ ಹಾಗೂ ಮಾವನ ಕಾಟಕ್ಕೆ ಬೇಸತ್ತು ಹೆಡ್ ಕಾನ್ಸ್ಟೇಬಲ್ ಒಬ್ಬರು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಬೈಯಪ್ಪನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ರೈಲಿಗೆ ತಲೆಕೊಟ್ಟು ತಿಪ್ಪಣ್ಣ ಎನ್ನುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹುಳಿಮಾವು ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ತಿಪ್ಪಣ್ಣ ಕೆಲಸ ಮಾಡುತ್ತಿದ್ದರು. ಅವರ ಪತ್ನಿ … Continue reading Torture by wife ಬೆಂಗಳೂರಲ್ಲಿ ಮತ್ತೊಂದು ಘಟನೆ: ಪತ್ನಿ, ಮಾವನ ಕಾಟ ತಾಳಲಾರದೆ ಹೆಡ್‌ ಕಾನ್ಸ್ಟೆಬಲ್ ಆತ್ಮಹ*ತ್ಯೆ!