newsics.com ಬೆಂಗಳೂರು: ನಮ್ಮ ಮೆಟ್ರೋದಲ್ಲೂ ವ್ಯಕ್ತಿಯೊಬ್ಬ ಭಿಕ್ಷೆ ಬೇಡಿರುವುದು ಬೆಳಕಿಗೆ ಬಂದಿದೆ. ನಮ್ಮ ಮೆಟ್ರೋ ಟ್ರೈನ್‌ನಲ್ಲಿ ವಿಶೇಷಚೇತನ ವ್ಯಕ್ತಿ ಒಬ್ಬ ಸಹ ಪ್ರಯಾಣಿಕರ ಬಳಿ ಭಿಕ್ಷೆ ಬೇಡಿರುವ ಘಟನೆ ನಡೆದಿದೆ. ಚೆಲ್ಲಘಟ್ಟದಿಂದ ವೈಟ್ಫೀಲ್ಡ್‌ವರೆಗೆ ಮೆಟ್ರೋ ಟ್ರೈನ್ ಸಂಚರಿಸುತ್ತಿತ್ತು ಈ ವೇಳೆ ಪ್ರಯಾಣಿಕರ ಸೋಗಿನಲ್ಲಿ ಬಂದಂತಹ ವಿಶೇಷ ಚೇತನ ವ್ಯಕ್ತಿ ಒಬ್ಬ ಸಹ ಪ್ರಯಾಣಿಕರ ಬಳಿ ಭಿಕ್ಷೆ ಬೇಡಿದ್ದಾನೆ. ತನ್ನ ದೈಹಿಕ ಊನವನ್ನು ತೋರಿಸಿ ಭಿಕ್ಷಾಟನೆ ಮಾಡಿದ್ದನ್ನು ಕಂಡು ಪ್ರಯಾಣಿಕರು ದಂಗಾಗಿದ್ದಾರೆ. ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿ … Continue reading Begging in Metro ನಮ್ಮ ಮೆಟ್ರೋದಲ್ಲೂ ಭಿಕ್ಷಾಟನೆ! ಪ್ರಯಾಣಿಕರ ಬಳಿ ಕ್ಯುಆರ್ ಕೋಡ್ ಬಳಸಿ ಭಿಕ್ಷೆ ಬೇಡಿದ ವಿಶೇಷಚೇತನ ವ್ಯಕ್ತಿ
Copy and paste this URL into your WordPress site to embed
Copy and paste this code into your site to embed