Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Horrible attack ಹಾರನ್ ಮಾಡಿ ದಾರಿ ಕೇಳಿದ್ದಕ್ಕೆ ಹಲ್ಲೆ: ಕಾರಿನಲ್ಲಿದ್ದ ಚೈತನ್ಯ ಟೆಕ್ನೋ ಕಾಲೇಜಿನ ಡೀನ್ ಸಾವು
ಕರ್ನಾಟಕಪ್ರಮುಖ

Horrible attack ಹಾರನ್ ಮಾಡಿ ದಾರಿ ಕೇಳಿದ್ದಕ್ಕೆ ಹಲ್ಲೆ: ಕಾರಿನಲ್ಲಿದ್ದ ಚೈತನ್ಯ ಟೆಕ್ನೋ ಕಾಲೇಜಿನ ಡೀನ್ ಸಾವು

Share
1 Min Read
SHARE

newsics.com

ಬೆಂಗಳೂರು: ಕಾರು ಹೋಗಲು ದಾರಿಬಿಡಿ ಎಂದು ಹಾರನ್ ಹಾಕಿ ಜೋರಾಗಿ ಹೇಳಿದ್ದಕ್ಕೆ ಕಾರಿನಲ್ಲಿದ್ದವನ್ನು ಎಳೆದು ಅಡ್ಡಡ್ಡ ಮಲಗಿಸಿ ಮಾರಣಾಂತಿಕ ಹಲ್ಲೆ ಮಾಡಿದ್ದು, ಕಾರಿನಲ್ಲಿದ್ದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಬೆಂಗಳೂರಿನ ಹೊರವಲಯ ಎಲೆಕ್ಟ್ರಾನಿಕ್ ಸಿಟಿ ಬಳಿಯ ಗೂಳಿಮಂಗಲ ಎಂಬಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಆನೇಕಲ್ ತಾಲೂಕಿನ ಲಕ್ಷ್ಮೀನಾರಾಯಣಪುರದ ಚೈತನ್ಯ ಟೆಕ್ನೋ ಶಾಲೆಯ ಪಿಯು ಕಾಲೇಜಿನ ಡೀನ್ ಶ್ರೀನಿವಾಸ ಮನೋಹರ ರೆಡ್ಡಿ (53) ಎಂದು ಗುರುತಿಸಲಾಗಿದೆ.

ಕಾರಿನಲ್ಲಿ ಕಾಲೇಜಿಗೆ ಹೋಗುವಾಗ ಮುಂದೆ ನಿಲ್ಲಿಸಿದ್ದ ಜೆಸಿಬಿ ಸೈಡಿಗೆ ಚಲಿಸಿ ನನ್ನ ಕಾರು ಹೋಗಲು ದಾರಿ ಬಿಡಿ ಎಂದು ಶ್ರೀನಿವಾಸ ಮನೋಹರ ರೆಡ್ಡಿ ಅವರು ಹಾರನ್ ಹಾಕಿ, ಜೋರಾಗಿ ಮಾತನಾಡಿದ್ದಾರೆ. ಇಷ್ಟು ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.

ಕಾಲೇಜಿಗೆ ತಡವಾಗುತ್ತಿರುವುದಕ್ಕೆ ಹಾರನ್ ಹಾಕುತ್ತಾ, ನಿಮ್ಮ ಜೆಸಿಬಿ ಪಕ್ಕಕ್ಕೆ ಸರಿಸಿ ದಾರಿ ಬಿಡಿ ಎಂದು ಕೇಳಿದ್ದಾರೆ. ಆದರೆ, ಕಾರಿನಲ್ಲಿದ್ದ ರೆಡ್ಡಿ ಅವರಿಗೆ ಯಾವುದೇ ಸೊಪ್ಪು ಹಾಕದಿದ್ದಾಗ ಒಂದಷ್ಟು ಜೋರು ಧ್ವನಿಯಲ್ಲಿ ದಾರಿ ಬಿಡುವಂತೆ ಕೇಳಿದ್ದಾರೆ.

ಇಷ್ಟಕ್ಕೇ ನವೀನ್ ಎಂಬಾತ ನಾವು ದಾರಿ ಬಿಡುವುದಿಲ್ಲ ಎಂದು ಜೋರಾಗಿ ಆವಾಜ್ ಹಾಕುತ್ತಾ ರೆಡ್ಡಿ ಅವರ ಬಳಿಗೆ ಬಂದಿದ್ದಾನೆ. ಆಗ ಕೋಪಗೊಂಡ ರೆಡ್ಡಿ ಅವರೂ ದಾರಿ ಸಾರ್ವಜನಿಕರ ಸಂಚಾರಕ್ಕಿರುವಂಥದ್ದು. ದಾರಿ ಬಿಟ್ಟು ಮಾತನಾಡಿ. ಇಲ್ಲವಾದರೆ ಪೊಲೀಸರಿಗೆ ದೂರು ನೀಡುವುದಾಗಿ ಹೇಳಿದ್ದಾರೆ. ಇದರಿಂದ ಕೋಪಗೊಂಡ ನವೀನ್ ರೆಡ್ಡಿ ಎಂಬಾತ ಕಾರಿನಲ್ಲಿದ್ದ ಶ್ರೀನಿವಾಸ ಮನೋಹರ ಅವರ ಮೇಲೆ ಹಲ್ಲೆ ಮಾಡಿದ್ದಾನೆ. ಈ ಕೂಡಲೇ ಕಾಲೇಜು ಪ್ರಾಚಾರ್ಯರು ಹಾಗೂ ಇತರೆ ಸಿಬ್ಬಂದಿಗೆ ಮಾಹಿತಿ ಸ್ಥಳಕ್ಕೆ ಬರುವಂತೆ ಮಾಹಿತಿ ನೀಡಿದ್ದಾರೆ.

ಆಗ ನವೀನ್ ನೀನು ನಿನ್ನ ಕಡೆಯವರನ್ನು ಕರೆಸಿ ನನ್ನನ್ನು ಹೊಡೆಸುತ್ತೀಯಾ ಎಂದು ಮತ್ತಷ್ಟು ಕುಪಿತಗೊಂಡು ಮನೋಹರ ರೆಡ್ಡಿಯನ್ನು ಕಾರಿನಿಂದ ಹೊರಗೆಳೆದುಕೊಂಡು ಹಲ್ಲೆ ಮಾಡಿದ್ದಾನೆ. ಆಗ ಕಾಲೇಜು ಸಿಬ್ಬಂದಿ ಬರುವಷ್ಟರಲ್ಲಿ ಡೀನ್ ಕುಸಿದು ಬಿದ್ದು ಸಾವಿಗೀಡಾಗಿದ್ದರು. ಘಟನಾ ಸ್ಥಳಕ್ಕೆ ಹೆಬ್ಬಗೋಡಿ ಠಾಣಾ ಪೊಲೀಸರು ಭೇಟಿ ಪರಿಶೀಲನೆ ಮಾಡಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಸೋಡಿಯಂ ಬಳಸಿ ಸ್ಫೋಟ: ಪ್ರತಾಪ್ಗೆ ಬಿಗ್ ಶಾಕ್ ಕೊಟ್ಟ ಕೋರ್ಟ್..drone prathap ಪೊಲೀಸ್ ಕಸ್ಟಡಿಗೆ

ಮಗಳಿಗೆ ಕಿರುಕುಳ ನೀಡಿದವನನ್ನು ಕೊಲ್ಲಲು ಕುವೈತ್ನಿಂದ ಆಂಧ್ರಕ್ಕೆ ಬಂದ ಅಪ್ಪ

College student: ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಚಾಕುವಿನಿಂದ ಇರಿದ ವಿದ್ಯಾರ್ಥಿಗಳು

TAGGED:Chaitanya Techno College dean killed in car after being attacked for honking and giving way
Share This Article
Facebook Twitter Copy Link Print
Previous Article ಸೋಡಿಯಂ ಬಳಸಿ ಸ್ಫೋಟ: ಪ್ರತಾಪ್ಗೆ ಬಿಗ್ ಶಾಕ್ ಕೊಟ್ಟ ಕೋರ್ಟ್..drone prathap ಪೊಲೀಸ್ ಕಸ್ಟಡಿಗೆ
Next Article High court ಗಂಡ ನನಗಿಂತ ಬೆಕ್ಕನ್ನೇ ಹೆಚ್ಚು ಲವ್ ಮಾಡ್ತಾನೆಂದು ವರದಕ್ಷಿಣೆ ಕೇಸ್ ಹಾಕಿದ್ದ ಯುವತಿ ವಿರುದ್ಧ ಹೈಕೋರ್ಟ್ ಗರಂ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?