Horrible attack ಹಾರನ್ ಮಾಡಿ ದಾರಿ ಕೇಳಿದ್ದಕ್ಕೆ ಹಲ್ಲೆ: ಕಾರಿನಲ್ಲಿದ್ದ ಚೈತನ್ಯ ಟೆಕ್ನೋ ಕಾಲೇಜಿನ ಡೀನ್ ಸಾವು

newsics.com ಬೆಂಗಳೂರು: ಕಾರು ಹೋಗಲು ದಾರಿಬಿಡಿ ಎಂದು ಹಾರನ್ ಹಾಕಿ ಜೋರಾಗಿ ಹೇಳಿದ್ದಕ್ಕೆ ಕಾರಿನಲ್ಲಿದ್ದವನ್ನು ಎಳೆದು ಅಡ್ಡಡ್ಡ ಮಲಗಿಸಿ ಮಾರಣಾಂತಿಕ ಹಲ್ಲೆ ಮಾಡಿದ್ದು, ಕಾರಿನಲ್ಲಿದ್ದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬೆಂಗಳೂರಿನ ಹೊರವಲಯ ಎಲೆಕ್ಟ್ರಾನಿಕ್ ಸಿಟಿ ಬಳಿಯ ಗೂಳಿಮಂಗಲ ಎಂಬಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಆನೇಕಲ್ ತಾಲೂಕಿನ ಲಕ್ಷ್ಮೀನಾರಾಯಣಪುರದ ಚೈತನ್ಯ ಟೆಕ್ನೋ ಶಾಲೆಯ ಪಿಯು ಕಾಲೇಜಿನ ಡೀನ್ ಶ್ರೀನಿವಾಸ ಮನೋಹರ ರೆಡ್ಡಿ (53) ಎಂದು ಗುರುತಿಸಲಾಗಿದೆ. ಕಾರಿನಲ್ಲಿ ಕಾಲೇಜಿಗೆ ಹೋಗುವಾಗ ಮುಂದೆ ನಿಲ್ಲಿಸಿದ್ದ ಜೆಸಿಬಿ ಸೈಡಿಗೆ ಚಲಿಸಿ ನನ್ನ ಕಾರು … Continue reading Horrible attack ಹಾರನ್ ಮಾಡಿ ದಾರಿ ಕೇಳಿದ್ದಕ್ಕೆ ಹಲ್ಲೆ: ಕಾರಿನಲ್ಲಿದ್ದ ಚೈತನ್ಯ ಟೆಕ್ನೋ ಕಾಲೇಜಿನ ಡೀನ್ ಸಾವು