Drone Pratap ಸಮಾಜ ಸೇವೆ ಹೆಸರಲ್ಲಿ ಯುಟ್ಯೂಬ್‌ನಿಂದ ಹಣ ಗಳಿಸಲು ಯತ್ನಿಸಿದ್ರಾ ಡ್ರೋನ್ ಪ್ರತಾಪ್? ಪೊಲೀಸ್ ವಿಚಾರಣೆ ವೇಳೆ ಹೇಳಿದ್ದೇನು?

newsics.com ತುಮಕೂರು: ಮಾಜಿ ಬಿಗ್ ಬಾಸ್ ಸ್ಪರ್ಧಿ ಡ್ರೋನ್‌ ಪ್ರತಾಪ್‌ ನೀರಿನೊಳಗೆ ರಾಸಾಯನಿಕ ಹಾಕಿ ಕೃಷಿ ಹೊಂಡದಲ್ಲಿ ಸ್ಫೋಟ ನಡೆಸಿ, ಆ ದೃಶ್ಯವನ್ನು ವಿಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್‌ ಮಾಡಿದ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾಗಿ ವಿಚಾರಣೆ ಎದುರಿಸುತ್ತಿದ್ದಾರೆ. ಮಧುಗಿರಿಯ ಮಿಡಿಗೇಶಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರತಾಪ್‌ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 288 ಮತ್ತು ಸ್ಫೋಟಕ ವಸ್ತುಗಳ ಕಾಯ್ದೆಯ ಸೆಕ್ಷನ್ 3ರ ಅಡಿಯಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿ, ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಕೋರ್ಟ್ ಮೂರು ದಿನ … Continue reading Drone Pratap ಸಮಾಜ ಸೇವೆ ಹೆಸರಲ್ಲಿ ಯುಟ್ಯೂಬ್‌ನಿಂದ ಹಣ ಗಳಿಸಲು ಯತ್ನಿಸಿದ್ರಾ ಡ್ರೋನ್ ಪ್ರತಾಪ್? ಪೊಲೀಸ್ ವಿಚಾರಣೆ ವೇಳೆ ಹೇಳಿದ್ದೇನು?