ಗಂಡು ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ: ಏರ್‌ಪೋರ್ಟ್ ಸಿಬ್ಬಂದಿ ವಿರುದ್ಧ ಪೋಕ್ಸೊ ಪ್ರಕರಣ ದಾಖಲು
newsics.com ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯೊಂದಿಗೆ ಲೈಂಗಿಕ ಸಂಬಂಧ ಆಕೆ ತಾಯಿಯಾಗುವಂತೆ ಮಾಡಿದ ವ್ಯಕ್ತಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಬೆಂಗಳೂರು ವಿಮಾನ ನಿಲ್ದಾಣದ ಡ್ಯೂಟಿ ಫ್ರೀ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ 20 ವರ್ಷದ ಎಲ್. ವಿಜಯ್ ಕುಮಾರ್ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಮದುವೆಯಾಗುವುದಾಗಿ ಭರವಸೆ ನೀಡಿ ಅಪ್ರಾಪ್ತೆಯೊಂದಿಗೆ ವಿಜಯಕುಮಾರ್ ಲೈಂಗಿಕ ಸಂಬಂಧ ಹೊಂದಿದ್ದ. ಡಿಸೆಂಬರ್ 10 ರಂದು ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿದ ನಂತರ ಪ್ರಕರಣ ಬೆಳಕಿಗೆ ಬಂದಿದ್ದು, … Continue reading ಗಂಡು ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ: ಏರ್‌ಪೋರ್ಟ್ ಸಿಬ್ಬಂದಿ ವಿರುದ್ಧ ಪೋಕ್ಸೊ ಪ್ರಕರಣ ದಾಖಲು
Copy and paste this URL into your WordPress site to embed
Copy and paste this code into your site to embed