Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Suchir Balaji Death ಚಾಟ್‌ಜಿಪಿಟಿ ಮಾಜಿ ಸಂಶೋಧಕ ಸುಚಿರ್ ಬಾಲಾಜಿ ನಿಗೂಢ ಸಾವು: ಸ್ಯಾನ್‌ ಫ್ರಾನ್ಸಿಸ್ಕೋ‌ದಲ್ಲಿ ಶವ ಪತ್ತೆ
ಪ್ರಮುಖವಿದೇಶ

Suchir Balaji Death ಚಾಟ್‌ಜಿಪಿಟಿ ಮಾಜಿ ಸಂಶೋಧಕ ಸುಚಿರ್ ಬಾಲಾಜಿ ನಿಗೂಢ ಸಾವು: ಸ್ಯಾನ್‌ ಫ್ರಾನ್ಸಿಸ್ಕೋ‌ದಲ್ಲಿ ಶವ ಪತ್ತೆ

Share
1 Min Read
SHARE

newsics.com

ಸ್ಯಾನ್ ಫ್ರಾನ್ಸಿಸ್ಕೋ: ಚಾಟ್‌ಜಿಪಿಟಿ ಅಭಿವೃದ್ಧಿಪಡಿಸಿದ ಪ್ರಮುಖ ಕೃತಕ ಬುದ್ಧಿಮತ್ತೆ ಕಂಪನಿಯಾದ ಓಪನ್‌ ಎಐನ ಮಾಜಿ ಸಂಶೋಧಕ ಸುಚಿರ್ ಬಾಲಾಜಿ ಸ್ಯಾನ್ ಫ್ರಾನ್ಸಿಸ್ಕೋ‌ದಲ್ಲಿರುವ ತನ್ನ ಫ್ಲಾಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ

OpenAI ನ ಕಾರ್ಯಾಶೈಲಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಸುಚಿರ್ ಬಾಲಾಜಿ ತನ್ನ ಫ್ಲಾಟ್‌ನಲ್ಲೇ ಶವವಾಗಿ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಸ್ಯಾನ್ ಫ್ರಾನ್ಸಿಸ್ಕೋ ಪೊಲೀಸರ ಪ್ರಕಾರ, ಈ ಘಟನೆ ನವೆಂಬರ್ 26 ರಂದು ನಡೆದಿದ್ದು, ಡಿಸೆಂಬರ್ 14 ರಂದು ಬೆಳಕಿಗೆ ಬಂದಿದೆ ಎಂದು ಹೇಳಿದ್ದಾರೆ.

ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಬಾಲಾಜಿ ಡಿಸೆಂಬರ್ 13ರಿಂದ ತನ್ನ ಮನೆಯಿಂದ ಹೊರಬಂದಿಲ್ಲ‌. ಅಲ್ಲದೆ ಅವನ ಸ್ನೇಹಿತರು ಮತ್ತು ಸಹೋದ್ಯೋಗಿಗಳ ಫೋನ್ ಕರೆಗಳಿಗೆ ಸಹ ಉತ್ತರಿಸುತ್ತಿರಲಿಲ್ಲ. ಇದರಿಂದ ಗಾಬರಿಗೊಂಡ ಸ್ನೇಹಿತರು ಫ್ಲ್ಯಾಟ್ ಬಳಿ ತೆರಳಿದ್ದಾಗ ಬಾಗಿಲು ಒಳಗಿನಿಂದ ಲಾಕ್ ಮಾಡಿರುವುದು ಕಂಡುಬಂದಿದೆ. ಈ ಬಗ್ಗೆ ಸ್ಯಾನ್ ಫ್ರಾನ್ಸಿಸ್ಕೋ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಫ್ಲ್ಯಾಟ್‌ನ ಬಾಗಿಲು ಮುರಿದು ಒಳ ಪ್ರವೇಶಿಸಿದಾಗ ಸುಚಿರ್ ಬಾಲಾಜಿ ಶವ ಪತ್ತೆಯಾಗಿದೆ.

ಪ್ರಾಥಮಿಕ ತನಿಖೆ ವೇಳೆ ಆತ್ಮಹತ್ಯೆ ಎಂದು ಕಂಡು ಬಂದಿದ್ದು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ನಾಲ್ಕು ವರ್ಷಗಳ ಕಾಲ OpenAI ಗಾಗಿ ಅತ್ಯುತ್ತಮವಾಗಿ ಕೆಲಸ ಮಾಡಿದ ಮತ್ತು ಚಾಟ್ GPT ಅಭಿವೃದ್ಧಿಯಲ್ಲಿ ದೊಡ್ಡ ಪಾತ್ರವನ್ನು ವಹಿಸಿದ ಬಾಲಾಜಿ, ಈ ವರ್ಷದ ಆಗಸ್ಟ್‌ನಲ್ಲಿ ಓಪನ್‌ಎಐಗೆ ರಾಜೀನಾಮೆ ನೀಡಿದ್ದರು ಮತ್ತು ಕಂಪನಿಯ ವಿರುದ್ಧ ಹಕ್ಕುಸ್ವಾಮ್ಯ ಉಲ್ಲಂಘನೆಯ ಗಂಭೀರ ಆರೋಪಗಳನ್ನು ಮಾಡಿದ್ದರು.

Bigg Boss Kannada ರಜತ್ ಕಿಶನ್ ಹಾಗೂ ಧನು ನಡುವೆ ಆಗಿದ್ದೇನು?

TAGGED:Former ChatGPT Researcher Suchir Balaji Mysterious Death: Body Found in San Francisco
Share This Article
Facebook Twitter Copy Link Print
Previous Article Advani Hospitalised ಅಡ್ವಾಣಿ ಮತ್ತೆ ಅಸ್ವಸ್ಥ: ಆಸ್ಪತ್ರೆಗೆ ದಾಖಲು
Next Article Torture by wife ಬೆಂಗಳೂರಲ್ಲಿ ಮತ್ತೊಂದು ಘಟನೆ: ಪತ್ನಿ, ಮಾವನ ಕಾಟ ತಾಳಲಾರದೆ ಹೆಡ್‌ ಕಾನ್ಸ್ಟೆಬಲ್ ಆತ್ಮಹ*ತ್ಯೆ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?