Leelavathi Baipaaditthaya ಪ್ರಥಮ ವೃತ್ತಿಪರ ಯಕ್ಷಗಾನ ಭಾಗವತರಾದ ಲೀಲಾವತಿ ಬೈಪಾಡಿತ್ತಾಯ ಇನ್ನಿಲ್ಲ
newsics.com ಮಂಗಳೂರು: ಕರ್ನಾಟಕ ರಾಜ್ಯೋತ್ಸವ, ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪುರಸ್ಕೃತೆ ತೆಂಕು ತಿಟ್ಟು ಯಕ್ಷಗಾನ ರಂಗದ ಪ್ರಥಮ ವೃತ್ತಿಪರ ಯಕ್ಷಗಾನ ಭಾಗವತರಾದ ಲೀಲಾವತಿ ಬೈಪಾಡಿತ್ತಾಯ(77) ಶನಿವಾರ (ಡಿ14) ಸಂಜೆ ಇಹಲೋಕ ತ್ಯಜಿಸಿದರು. ಕೇರಳದ ಕಾಸರಗೋಡಿನ ಮಧೂರಿನಲ್ಲಿ 1947 ನೇ ಮೇ 23 ರಂದು ಜನಿಸಿದ್ದ ಲೀಲಾವತಿ ಅವರು ಹಿರಿಯ ಹಿಮ್ಮೇಳ ವಾದಕ ಹರಿನಾರಾಯಣ ಬೈಪಾಡಿತ್ತಾಯರ ಪತ್ನಿ. ಚಿಕ್ಕ ವಯಸ್ಸಿನಲ್ಲಿಯೇ ತಂದೆಯನ್ನು ಕಳೆದುಕೊಂಡ ಕಾರಣಕ್ಕಾಗಿ ತಾಯಿ ತವರೂರು ಮಧೂರಿನ ಪಡುಕಕ್ಕೆಪ್ಪಾಡಿ ಎಂಬಲ್ಲಿ ಸೋದರಮಾವನ ಆಶ್ರಯದಲ್ಲಿ ಬೆಳೆದರು. ಸೋದರಮಾವ ರಾಮಕೃಷ್ಣ … Continue reading Leelavathi Baipaaditthaya ಪ್ರಥಮ ವೃತ್ತಿಪರ ಯಕ್ಷಗಾನ ಭಾಗವತರಾದ ಲೀಲಾವತಿ ಬೈಪಾಡಿತ್ತಾಯ ಇನ್ನಿಲ್ಲ
Copy and paste this URL into your WordPress site to embed
Copy and paste this code into your site to embed