Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Reels whim ರೀಲ್ಸ್ ಹುಚ್ಚಾಟ, ರೈಲಿನ ಬಾಗಿಲಿಗೆ ನೇತಾಡಿದ ಯುವತಿಗೇನಾಯ್ತು? ವೈರಲ್ ವಿಡಿಯೋ ನೋಡಿ…
ಪ್ರಮುಖವಿದೇಶವೈರಲ್

Reels whim ರೀಲ್ಸ್ ಹುಚ್ಚಾಟ, ರೈಲಿನ ಬಾಗಿಲಿಗೆ ನೇತಾಡಿದ ಯುವತಿಗೇನಾಯ್ತು? ವೈರಲ್ ವಿಡಿಯೋ ನೋಡಿ…

Share
1 Min Read
SHARE

newsics.com

ಹೆಸರು, ಹಣ ಎರಡನ್ನೂ ಮಾಡುವ ಪ್ಲಾಟ್‌ಫಾರ್ಮ್‌ ಅಂದ್ರೆ ಅದು ಸೋಷಿಯಲ್‌ ಮೀಡಿಯಾ ಎಂಬುದು ಹಲವರ ಅನಿಸಿಕೆ. ಲೈಕ್‌, ಕಮೆಂಟ್ಸ್‌ ಪಡೆಯಲು ಮತ್ತು ವೈರಲ್ ಆಗುವ ದೃಷ್ಟಿಯಿಂದ ಇಂದಿನ ಯುವಕ ಯುವತಿಯರು ಏನ್ ಬೇಕಾದ್ರೂ ಮಾಡಲು ರೆಡಿ ಇರ್ತಾರೆ.
ಪ್ರಾಣವನ್ನೂ ಲೆಕ್ಕಿಸದೆ ಎಷ್ಟೋ ಯುವಕರು ಇಂದು ವೈರಲ್‌ ಆಗುವ ದೃಷ್ಟಿಯಿಂದ ರೀಲ್ಸ್ ಮಾಡುತ್ತಾರೆ. ಅಂಥದ್ದೇ ಪ್ರಯತ್ನವನ್ನು ಇಲ್ಲೋರ್ವ ಯುವತಿ ಮಾಡಿದ್ದಾಳೆ. ಸದ್ಯ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ.
ಚೀನಾದ ಯುವತಿಯೊಬ್ಬಳು ಕುಟುಂಬ ಸಮೇತ ಶ್ರೀಲಂಕಾಕ್ಕೆ ಹೋಗಿದ್ದಳು. ಅಲ್ಲಿ ರೀಲ್ಸ್ ಮಾಡೋ ಪ್ಲಾನ್‌ ಮಾಡಿದ್ದಳು. ಯಾವುದಾದ್ರೂ ಹೊಸ ಸ್ಥಳಕ್ಕೆ ಹೋದಾಗ ರೀಲ್ಸ್ ಮಾಡೋದು ಸಾಮಾನ್ಯ.
ಕಾನೂನಿಗೆ ವಿರುದ್ಧವಾಗಿ ಈ ಯುವತಿ ರೈಲಿನಲ್ಲಿ ಅಪಾಯಕಾರಿ ರೀಲ್ಸ್ ಮಾಡಲು ಮುಂದಾಗಿದ್ದಾಳೆ. ರೈಲಿನ ಬಾಗಿಲಲ್ಲಿ ನೇತಾಡಿಕೊಂಡು ರೀಲ್ಸ್ ಮಾಡಿದ್ದಾಳೆ.
ವಿಡಿಯೋವನ್ನು ಡಿಸೆಂಬರ್ 12, 2024 ರಂದು @dailysherlock0 ಅವರು x ನಲ್ಲಿ ಪೋಸ್ಟ್ ಮಾಡಿದ್ದಾರೆ. ಚೀನಾ ಪ್ರವಾಸಿಗ ಯುವತಿ ಶ್ರೀಲಂಕಾದ ಕರಾವಳಿ ರೈಲು ಮಾರ್ಗದಲ್ಲಿ ಪ್ರಯಾಣಿಸುತ್ತಿದ್ದಳು. ಈ ವೇಳೆ ರೀಲ್ಸ್ ಮಾಡಲು ಹೋಗಿ ರೈಲಿನಿಂದ ಕೆಳಗೆ ಬಿದ್ದಿದ್ದಾಳೆ. ರೈಲಿನ ಬಾಗಿಲಲ್ಲಿ ನೇತಾಡಿಕೊಂಡು ಯುವತಿ ರೀಲ್ಸ್ ಮಾಡುತ್ತಿದ್ದ ವೇಳೆ ಕೆಳಗೆ ಕಂಬವೊಂದು ಬಿದ್ದಿದ್ದಾಳೆ. ಅದೃಷ್ಟವಶಾತ್‌ ಆಕೆಗೆ ಯಾವುದೇ ಗಾಯವಾಗಿಲ್ಲ ಎಂದು ಪೊಲೀಸರು ಖಚಿತಪಡಿಸಿದ್ದಾರೆ ಎಕ್ಸ್ ಪೋಸ್ಟ್‌ನಲ್ಲಿ ಬರೆದಿದ್ದಾರೆ.

https://twitter.com/i/status/1867095491600589115

Drone Pratap ಸಮಾಜ ಸೇವೆ ಹೆಸರಲ್ಲಿ ಯುಟ್ಯೂಬ್‌ನಿಂದ ಹಣ ಗಳಿಸಲು ಯತ್ನಿಸಿದ್ರಾ ಡ್ರೋನ್ ಪ್ರತಾಪ್? ಪೊಲೀಸ್ ವಿಚಾರಣೆ ವೇಳೆ ಹೇಳಿದ್ದೇನು?

Torture by wife ಬೆಂಗಳೂರಲ್ಲಿ ಮತ್ತೊಂದು ಘಟನೆ: ಪತ್ನಿ, ಮಾವನ ಕಾಟ ತಾಳಲಾರದೆ ಹೆಡ್‌ ಕಾನ್ಸ್ಟೆಬಲ್ ಆತ್ಮಹ*ತ್ಯೆ!

Suchir Balaji Death ಚಾಟ್‌ಜಿಪಿಟಿ ಮಾಜಿ ಸಂಶೋಧಕ ಸುಚಿರ್ ಬಾಲಾಜಿ ನಿಗೂಢ ಸಾವು: ಸ್ಯಾನ್‌ ಫ್ರಾನ್ಸಿಸ್ಕೋ‌ದಲ್ಲಿ ಶವ ಪತ್ತೆ

Relationship tips ಪ್ರಣಯಕ್ಕೂ ಮುನ್ನ ದಂಪತಿ ನೆನಪಿನಲ್ಲಿಟ್ಟುಕೊಳ್ಳಬೇಕಾದ ವಿಷಯಗಳಿವು!

TAGGED:Reel's whimwhat happened to the young woman hanging from the train door? Watch the viral video...
Share This Article
Facebook Twitter Copy Link Print
Previous Article Drone Pratap ಸಮಾಜ ಸೇವೆ ಹೆಸರಲ್ಲಿ ಯುಟ್ಯೂಬ್‌ನಿಂದ ಹಣ ಗಳಿಸಲು ಯತ್ನಿಸಿದ್ರಾ ಡ್ರೋನ್ ಪ್ರತಾಪ್? ಪೊಲೀಸ್ ವಿಚಾರಣೆ ವೇಳೆ ಹೇಳಿದ್ದೇನು?
Next Article Richest King ಈತ ಅತಿ ಶ್ರೀಮಂತ ರಾಜ, 38 ವಿಮಾನ, 52 ಹಡಗು, 98 ಕೋಟಿ ಮೌಲ್ಯದ ವಜ್ರ, 300ಕ್ಕೂ ಹೆಚ್ಚು ಕಾರು!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?