Sodium blast ನೀರಲ್ಲಿ ಸೋಡಿಯಂ ಸ್ಫೋಟ: ಡ್ರೋನ್ ಪ್ರತಾಪ್ ಜತೆ ನೆರವಾದ ಗೆಳೆಯನಿಗೂ ಸಂಕಷ್ಟ

newsics.com ತುಮಕೂರು: ಡ್ರೋನ್ ಮೂಲಕವೇ ದೇಶ ವಿದೇಶ ಸುತ್ತಾಡಿ ಬಳಿಕ ಕರ್ನಾಟಕ ರಾಜ್ಯ ಪ್ರವಾಸ ಮಾಡಿದ್ದ ಡ್ರೋನ್ ಪ್ರತಾಪ್ ಭಾರಿ ವಿವಾದ ಸೃಷ್ಟಿಸಿದ್ದರು. ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಡ್ರೋನ್ ತಮ್ಮ ಇಮೇಜ್ ಬದಲಿಸಿಕೊಂಡಿದ್ದರು. ಆದರೆ ಈಗ ಮತ್ತೆ ಪ್ರಚಾರ ಹಾಗೂ ಹಣದ ಬೆನ್ನತ್ತಿ ಡ್ರೋನ್ ಪ್ರತಾಪ್‌ಗೆ ಇದೀಗ ಸೋಡಿಯಂ ಬ್ಲಾಸ್ಟ್ ಪ್ರಕರಣ ಕೊರಳಿಗೆ ಸುತ್ತಿಕೊಂಡಿದೆ. ಯುಟ್ಯೂಬ್ ವಿಡಿಯೋಗಾಗಿ ಕೃಷಿ ಹೊಂಡದಲ್ಲಿ ಸೋಡಿಯಂ ಹಾಕಿ ಸ್ಫೋಟ ಮಾಡಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ತುಮಕೂರಿನ ಮಿಡಿಗೇಶಿ ಪೊಲೀಸರು ಈಗಾಗಲೇ … Continue reading Sodium blast ನೀರಲ್ಲಿ ಸೋಡಿಯಂ ಸ್ಫೋಟ: ಡ್ರೋನ್ ಪ್ರತಾಪ್ ಜತೆ ನೆರವಾದ ಗೆಳೆಯನಿಗೂ ಸಂಕಷ್ಟ