SWIFT City ಬೆಂಗಳೂರಿನ ಸರ್ಜಾಪುರದಲ್ಲಿ ಸ್ವಿಫ್ಟ್ ಸಿಟಿ: ಸರ್ಕಾರ ನಿರ್ಧಾರ

newsics.com ಬೆಂಗಳೂರು: ರಾಜ್ಯದ ಕೈಗಾರಿಕಾ ಬೆಳವಣಿಗೆಗೆ ವ್ಯಾಪಕತೆ ಮತ್ತು ಸಮಗ್ರತೆ ತಂದುಕೊಡುವ ದೃಷ್ಟಿಯಿಂದ ಬೆಂಗಳೂರಿನ ಸರ್ಜಾಪುರದಲ್ಲಿ ‘ಸ್ವಿಫ್ಟ್ ಸಿಟಿ’ (SWIFT- Startup, Work-Spaces, Intelligence, Finance & Technology) ಅಭಿವೃದ್ಧಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್ ಮುಂದಾಗಿದ್ದಾರೆ. ಇದು ಎಲೆಕ್ಟ್ರಾನಿಕ್ ಸಿಟಿ, ಐಟಿಪಿಎಲ್ ನಂತರ ಸರ್ಕಾರವೇ ಸ್ಥಾಪಿಸುತ್ತಿರುವ ಯೋಜಿತ ನಗರವಾಗಲಿದೆ. ಹೆಸರೇ ಹೇಳುವಂತೆ ಇದು ನವೋದ್ಯಮಗಳು, ಕೆಲಸದ ಸ್ಥಳಗಳು, ಹಣಕಾಸು ಮತ್ತು ತಂತ್ರಜ್ಞಾನ ಈ ಐದೂ ಔದ್ಯಮಿಕ ಧಾರೆಗಳನ್ನು ಮುಖ್ಯವಾಗಿ ಪರಿಗಣಿಸಿದೆ. … Continue reading SWIFT City ಬೆಂಗಳೂರಿನ ಸರ್ಜಾಪುರದಲ್ಲಿ ಸ್ವಿಫ್ಟ್ ಸಿಟಿ: ಸರ್ಕಾರ ನಿರ್ಧಾರ