Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Warning to Seer ನಮ್ಮ ತಂಟೆಗೆ ಬಂದರೆ ಕೈ ಕತ್ತರಿಸುತ್ತೇವೆ: ಪಂಚಮಸಾಲಿ ಶ್ರೀಗಳಿಗೆ ಎಚ್ಚರಿಕೆ
ಕರ್ನಾಟಕಪ್ರಮುಖ

Warning to Seer ನಮ್ಮ ತಂಟೆಗೆ ಬಂದರೆ ಕೈ ಕತ್ತರಿಸುತ್ತೇವೆ: ಪಂಚಮಸಾಲಿ ಶ್ರೀಗಳಿಗೆ ಎಚ್ಚರಿಕೆ

Share
1 Min Read
SHARE

newsics.com

ಮೈಸೂರು: ನಮ್ಮ ಅನ್ನದ ತಟ್ಟೆಗೆ ಕೈ ಹಾಕಿದರೆ ಕೈ ಕತ್ತರಿಸುತ್ತೇವೆ ಎಂದು ಹಿಂದುಳಿದ ಚರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮು ಬಸವ ಜಯಮೃತ್ಯುಂಜಯ ಸ್ವಾಮೀಜಿಗೆ ಎಚ್ಚರಿಕೆ ನೀಡಿದ್ದಾರೆ.
ಮೀಸಲಾತಿ ಹೋರಾಟ ವಿಚಾರವಾಗಿ ಮೈಸೂರಿನಲ್ಲಿ ಮಾತನಾಡಿದ ಅವರು, ಜಯಮೃತ್ಯುಂಜಯ ಸ್ವಾಮೀಜಿ ಹೋರಾಟವನ್ನು ಖಂಡಿಸುತ್ತಿದ್ದೇವೆ. ಸ್ವಾಮೀಜಿಗಳು ರಾಜಕೀಯ ಪುಢಾರಿ ರೀತಿ ನಡೆದುಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಜಯಮೃತ್ಯುಂಜಯ ಸ್ವಾಮೀಜಿ ಅವಹೇಳನಕಾರಿಯಾಗಿ ಮಾತನಾಡುತ್ತಾರೆ. ಅವರು ಸನ್ಯಾಸಿಯಾಗಿ ಒಂದು ಜಾತಿ ಪರವಾಗಿ ಕೆಲಸ ಮಾಡುವುದು ಸರಿಯಲ್ಲ. ಸ್ವಾಮೀಜಿಯಾಗಲು ನಾಲಾಯಕ್. ಕಾವಿ ಬಟ್ಟೆ ಬಿಚ್ವಿಟ್ಟು ಬರುವುದು ಉತ್ತಮ ಎಂದು ಕೆಎಸ್ ಶಿವರಾಮು ಹೇಳಿದ್ದಾರೆ.

ಕಾವಿ ಬಟ್ಟೆಗೆ ನಾವು ಗೌರವ ಕೊಡುತ್ತಾ ಇದ್ದೇವೆ. ಅದನ್ನು ಉಳಿಸಿಕೊಳ್ಳಿ. ಮೀಸಲಾತಿ ವಿಚಾರ ಸುಪ್ರೀಂ ಕೋರ್ಟ್ನಲ್ಲಿ ಇದೆ. ಸ್ವಾಮೀಜಿಯಾಗಿ ಹಿಂಸಾಚಾರಕ್ಕೆ ಕುಮ್ಮಕ್ಕು ಕೊಡುತ್ತಾ ಇದ್ದೀರಿ. ಇದೇನಾ ನಿಮ್ಮ ರೀತಿ ನೀತಿ? ಹಿಂದುಳಿದ ವರ್ಗಗಳು ವೀರಶೈವರು, ಲಿಂಗಾಯತರು ಒಂದಾಗಿ ಇದ್ದೇವೆ. ನಮ್ಮಗಳ ಮಧ್ಯೆ ಜಗಳ ತಂದು ಹಾಕುತ್ತಾ ಇದ್ದೀರಿ ಎಂದು ಶಿವರಾಮು ಕಿಡಿಕಾರಿದರು.
ಜಯಮೃತ್ಯುಂಜಯ ಸ್ವಾಮೀಜಿ ಬಿಜೆಪಿ ಏಜೆಂಟ್ ರೀತಿ ಕೆಲಸ ಮಾಡುತ್ತಿದ್ದಾರೆ. ಸಿಎಂ ಹುದ್ದೆಯಿಂದ ಸಿದ್ದರಾಮಯ್ಯರನ್ನು ಕೆಳಗಿಳಿಸಲು ಸುಪಾರಿ ಪಡೆದುಕೊಂಡಿದ್ದಾರೆ ಎಂದು ಶಿವರಾಮು ಆರೋಪಿಸಿದರು.

ಗಂಡು ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ: ಏರ್‌ಪೋರ್ಟ್ ಸಿಬ್ಬಂದಿ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

Rare order ರಾಮನಗರ ಪೊಲೀಸರ ನಿರ್ಲಕ್ಷ್ಯದ ನಡೆಗೆ ಜಡ್ಜ್‌ ಸಿಟ್ಟು, ಮೂವರು ಕೊಲೆ ಆರೋಪಿಗಳನ್ನೇ ಬಿಟ್ಟು ಕಳುಹಿಸಿದ ನ್ಯಾಯಾಧೀಶರು!

TAGGED:We will cut off your hands if you come to us: a warning to Panchamasali Shri
Share This Article
Facebook Twitter Copy Link Print
Previous Article Begging in Metro ನಮ್ಮ ಮೆಟ್ರೋದಲ್ಲೂ ಭಿಕ್ಷಾಟನೆ! ಪ್ರಯಾಣಿಕರ ಬಳಿ ಕ್ಯುಆರ್ ಕೋಡ್ ಬಳಸಿ ಭಿಕ್ಷೆ ಬೇಡಿದ ವಿಶೇಷಚೇತನ ವ್ಯಕ್ತಿ
Next Article SWIFT City ಬೆಂಗಳೂರಿನ ಸರ್ಜಾಪುರದಲ್ಲಿ ಸ್ವಿಫ್ಟ್ ಸಿಟಿ: ಸರ್ಕಾರ ನಿರ್ಧಾರ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?