Warning to Seer ನಮ್ಮ ತಂಟೆಗೆ ಬಂದರೆ ಕೈ ಕತ್ತರಿಸುತ್ತೇವೆ: ಪಂಚಮಸಾಲಿ ಶ್ರೀಗಳಿಗೆ ಎಚ್ಚರಿಕೆ

newsics.com ಮೈಸೂರು: ನಮ್ಮ ಅನ್ನದ ತಟ್ಟೆಗೆ ಕೈ ಹಾಕಿದರೆ ಕೈ ಕತ್ತರಿಸುತ್ತೇವೆ ಎಂದು ಹಿಂದುಳಿದ ಚರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮು ಬಸವ ಜಯಮೃತ್ಯುಂಜಯ ಸ್ವಾಮೀಜಿಗೆ ಎಚ್ಚರಿಕೆ ನೀಡಿದ್ದಾರೆ. ಮೀಸಲಾತಿ ಹೋರಾಟ ವಿಚಾರವಾಗಿ ಮೈಸೂರಿನಲ್ಲಿ ಮಾತನಾಡಿದ ಅವರು, ಜಯಮೃತ್ಯುಂಜಯ ಸ್ವಾಮೀಜಿ ಹೋರಾಟವನ್ನು ಖಂಡಿಸುತ್ತಿದ್ದೇವೆ. ಸ್ವಾಮೀಜಿಗಳು ರಾಜಕೀಯ ಪುಢಾರಿ ರೀತಿ ನಡೆದುಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಜಯಮೃತ್ಯುಂಜಯ ಸ್ವಾಮೀಜಿ ಅವಹೇಳನಕಾರಿಯಾಗಿ ಮಾತನಾಡುತ್ತಾರೆ. ಅವರು ಸನ್ಯಾಸಿಯಾಗಿ ಒಂದು ಜಾತಿ ಪರವಾಗಿ ಕೆಲಸ ಮಾಡುವುದು ಸರಿಯಲ್ಲ. ಸ್ವಾಮೀಜಿಯಾಗಲು … Continue reading Warning to Seer ನಮ್ಮ ತಂಟೆಗೆ ಬಂದರೆ ಕೈ ಕತ್ತರಿಸುತ್ತೇವೆ: ಪಂಚಮಸಾಲಿ ಶ್ರೀಗಳಿಗೆ ಎಚ್ಚರಿಕೆ