Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Robotic Elephant ರಂಭಾಪುರಿ ಮಠಕ್ಕೆ ರೋಬೋಟಿಕ್ ಆನೆ ನೀಡಿದ ನಟಿ ಶಿಲ್ಪಾ ಶೆಟ್ಟಿ
ಕರ್ನಾಟಕದೇಶಪ್ರಮುಖಮನರಂಜನೆ

Robotic Elephant ರಂಭಾಪುರಿ ಮಠಕ್ಕೆ ರೋಬೋಟಿಕ್ ಆನೆ ನೀಡಿದ ನಟಿ ಶಿಲ್ಪಾ ಶೆಟ್ಟಿ

Share
1 Min Read
SHARE

newsics.com

ಚಿಕ್ಕಮಗಳೂರು: ಖ್ಯಾತ ಬಾಲಿವುಡ್ ತಾರೆ ಶಿಲ್ಪಾ ಶೆಟ್ಟಿ ದಂಪತಿ ಬಾಳೆಹೊನ್ನೂರಿನ ರಂಭಾಪುರಿ‌ ಮಠಕ್ಕೆ ರೋಬೋಟಿಕ್ ಆನೆಯನ್ನು ಉಡುಗೊರೆಯಾಗಿ ನೀಡಿದ್ದಾರೆ.

ರೋಬೋಟಿಕ್ ಆನೆಯಾಗಿದ್ದರೂ ನೋಡುವುದಕ್ಕೆ ನೈಜ ಆನೆಯಂತೆಯೇ ಕಾಣಿಸುತ್ತದೆ. ಸದಾ ಕಿವಿ, ತಲೆ, ಸೊಂಡಿಲು ಹಾಗೂ ಬಾಲವನ್ನು ಅಲ್ಲಾಸುತ್ತಿರುತ್ತದೆ. ನೋಡಲು ದೈತ್ಯ ಗಾತ್ರದ್ದಾಗಿದ್ದು, ಸದಾ ಆಕ್ಟೀವ್ ಆಗಿರುವ ಈ ಆನೆಯನ್ನು ನೋಡಿದವರಿಗೆ ಜೀವಂತ ಆನೆಯೇ ನಿಂತುಕೊಂಡಿದೆ ಎಂಬಂತೆ ಭಾಸವಾಗುತ್ತದೆ.

ದೇಶದ ಪಂಚಪೀಠಗಳಲ್ಲೇ ರಂಭಾಪುರಿ ಮಠವು ಮೊದಲ ಪೀಠವಾಗಿದೆ. ಈ ಮಠದ ಭಕ್ತರಾಗಿರುವ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ದಂಪತಿ ಆಗಾಗ ಮಠಕ್ಕೆ ಭೇಟಿ ನೀಡುತ್ತಿರುತ್ತಾರೆ.

ನೈಸರ್ಗಿಕ ಆನೆಯನ್ನು ನೀಡುವುದಕ್ಕೆ ಹಲವು ನಿಯಮಗಳು ಅಡ್ಡಿ ಬರುವ ಹಿನ್ನೆಲೆಯಲ್ಲಿ ಇದೀಗ ರೋಬೋಟಿಕ್ ಆನೆ ದಾನ ನೀಡುವವರ ಸಂಖ್ಯೆ ಹೆಚ್ಚಾಗಿದೆ. ಈ ಕೊಡುಗೆಯಿಂದ ಮಠದ ಭಕ್ತರು ಸಂತೋಷಗೊಂಡಿದ್ದು, ನೂರಾರು ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪಿಡಿಒ ಪ್ರಶ್ನೆಪತ್ರಿಕೆ ಸೋರಿಕೆ ಸಾಬೀತುಪಡಿಸುವ ವಿಡಿಯೋ ಬಹಿರಂಗ, ಅಭ್ಯರ್ಥಿಗಳಲ್ಲಿ ಮತ್ತೆ ಆತಂಕ, ವೈರಲ್ ವಿಡಿಯೋ ನೋಡಿ

ಬಿಗ್ ಬಾಸ್ ಮನೆಯಿಂದ ಆತಂಕದಿಂದಲೇ ಹೊರಬಂದ ಗೋಲ್ಡ್ ಸುರೇಶ್! ಏನಾಯ್ತು? ವಾಪಸ್ ಬರ್ತಾರಾ?

24 ಗಂಟೆಯಲ್ಲಿ 1000 ಪುರುಷರ ಜತೆ ಲೈಂಗಿಕ ಸಂಪರ್ಕ ಹೊಂದಲು ಲಿಲಿ ನಿರ್ಧಾರ! ಇದೆಂಥಾ ಸಾಹಸ? ವಿಡಿಯೋ ನೋಡಿ

Election ರಾಜ್ಯ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಕೆಂಚಪ್ಪ ಗೌಡ ಆಯ್ಕೆ

TAGGED:Actress Shilpa Shetty donates robotic elephant to Rambhapuri Math
Share This Article
Facebook Twitter Copy Link Print
Previous Article Election ರಾಜ್ಯ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಕೆಂಚಪ್ಪ ಗೌಡ ಆಯ್ಕೆ
Next Article Heavy Rain : ಮುಂದಿನ 5 ದಿನಗಳ ಮಳೆಯ ಸಾಧ್ಯತೆ

Popular Posts

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?