Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Dawood Ibrahim: ದಾವೂದ್ ಇಬ್ರಾಹಿಂನ ಮಾದಕ ವಸ್ತು ಫ್ಯಾಕ್ಟರಿ ಮ್ಯಾನೇಜರ್ ದಾನಿಶ್ ಚಿಕ್ನಾ ಅರೆಸ್ಟ್‌
ದೇಶ

Dawood Ibrahim: ದಾವೂದ್ ಇಬ್ರಾಹಿಂನ ಮಾದಕ ವಸ್ತು ಫ್ಯಾಕ್ಟರಿ ಮ್ಯಾನೇಜರ್ ದಾನಿಶ್ ಚಿಕ್ನಾ ಅರೆಸ್ಟ್‌

Share
1 Min Read
SHARE

newsics.com

ಮುಂಬೈ: ದರೋಡೆಕೋರ ದಾವೂದ್ ಇಬ್ರಾಹಿಂನ ಸಹಚರ ದಾನಿಶ್ ಚಿಕ್ನಾ ಅಲಿಯಾಸ್ ಡ್ಯಾನಿಶ್ ಮರ್ಚೆಂಟ್‌ನನ್ನು ಮಾದಕ ವಸ್ತು ಮಾರಾಟ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನಲ್ಲಿ ಬಂಧಿಸಲಾಗಿದೆ.

ಬಂಧಿತ ಆರೋಪಿ ಡೋಂಗ್ರಿ ಪ್ರದೇಶದಲ್ಲಿ ದಾವೂದ್‌ನ ಮಾದಕ ವಸ್ತು ಕಾರ್ಯಾಚರಣೆಯನ್ನು ನಿರ್ವಹಿಸುತ್ತಿದ್ದ. ಡ್ಯಾನಿಶ್‌ ಜೊತೆ ಆತನ ಸಹಚರ ಕಾದರ್ ಗುಲಾಮ್ ಶೇಖ್‌ನನ್ನು ಸಹ ಬಂಧಿಸಲಾಗಿದೆ.

ಮರ್ಚೆಂಟ್ ಈ ಪ್ರಕರಣದಲ್ಲಿ ಬೇಕಾಗಿರುವ ಪ್ರಮುಖ ಆರೋಪಿ ಆಗಿದ್ದ. ಕಳೆದ ತಿಂಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಹಮ್ಮದ್ ಆಶಿಕುರ್ ಸಾಹಿದುರ್ ರೆಹಮಾನ್ ಮತ್ತು ರೆಹಾನ್ ಶಕೀಲ್ ಅನ್ಸಾರಿ ಎಂಬ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿತ್ತು.

ಪೊಲೀಸರು ಡಿಸೆಂಬರ್ 13 ರಂದು ಡೋಂಗ್ರಿ ಪ್ರದೇಶದಲ್ಲಿ ಇಬ್ಬರೂ ಶಂಕಿತರನ್ನು ಪತ್ತೆ ಮಾಡಿದ್ದರು. ವಿಚಾರಣೆ ವೇಳೆ ಇಬ್ಬರೂ ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿರುವುದನ್ನು ಒಪ್ಪಿಕೊಂಡಿದ್ದಾರೆ.

Share This Article
Facebook Twitter Copy Link Print
Previous Article Heavy Rain : ಮುಂದಿನ 5 ದಿನಗಳ ಮಳೆಯ ಸಾಧ್ಯತೆ
Next Article Tabla maestro Zakir Hussain ತಬಲಾ ಮಾಂತ್ರಿಕ ಜಾಕಿರ್ ಹುಸೇನ್‌ ಇನ್ನಿಲ್ಲ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?