Dawood Ibrahim: ದಾವೂದ್ ಇಬ್ರಾಹಿಂನ ಮಾದಕ ವಸ್ತು ಫ್ಯಾಕ್ಟರಿ ಮ್ಯಾನೇಜರ್ ದಾನಿಶ್ ಚಿಕ್ನಾ ಅರೆಸ್ಟ್
newsics.com ಮುಂಬೈ: ದರೋಡೆಕೋರ ದಾವೂದ್ ಇಬ್ರಾಹಿಂನ ಸಹಚರ ದಾನಿಶ್ ಚಿಕ್ನಾ ಅಲಿಯಾಸ್ ಡ್ಯಾನಿಶ್ ಮರ್ಚೆಂಟ್‌ನನ್ನು ಮಾದಕ ವಸ್ತು ಮಾರಾಟ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನಲ್ಲಿ ಬಂಧಿಸಲಾಗಿದೆ. ಬಂಧಿತ ಆರೋಪಿ ಡೋಂಗ್ರಿ ಪ್ರದೇಶದಲ್ಲಿ ದಾವೂದ್‌ನ ಮಾದಕ ವಸ್ತು ಕಾರ್ಯಾಚರಣೆಯನ್ನು ನಿರ್ವಹಿಸುತ್ತಿದ್ದ. ಡ್ಯಾನಿಶ್ ಜೊತೆ ಆತನ ಸಹಚರ ಕಾದರ್ ಗುಲಾಮ್ ಶೇಖ್‌ನನ್ನು ಸಹ ಬಂಧಿಸಲಾಗಿದೆ. ಮರ್ಚೆಂಟ್ ಈ ಪ್ರಕರಣದಲ್ಲಿ ಬೇಕಾಗಿರುವ ಪ್ರಮುಖ ಆರೋಪಿ ಆಗಿದ್ದ. ಕಳೆದ ತಿಂಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಮೊಹಮ್ಮದ್ ಆಶಿಕುರ್ ಸಾಹಿದುರ್ ರೆಹಮಾನ್ ಮತ್ತು ರೆಹಾನ್ ಶಕೀಲ್ … Continue reading Dawood Ibrahim: ದಾವೂದ್ ಇಬ್ರಾಹಿಂನ ಮಾದಕ ವಸ್ತು ಫ್ಯಾಕ್ಟರಿ ಮ್ಯಾನೇಜರ್ ದಾನಿಶ್ ಚಿಕ್ನಾ ಅರೆಸ್ಟ್
Copy and paste this URL into your WordPress site to embed
Copy and paste this code into your site to embed