Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Entertainment ಕೊರೆವ ಚಳಿಯಲ್ಲೂ ಜ್ಯೋತಿ ಪೂರ್ವಜ್ ಸ್ವಿಮ್ಮಿಂಗ್‌ನಲ್ಲಿ ಬ್ಯುಸಿ, ಹೆಚ್ಚಿತು ಹುಡುಗರ ಮೈ ಬಿಸಿ!
ದೇಶಪ್ರಮುಖಮನರಂಜನೆ

Entertainment ಕೊರೆವ ಚಳಿಯಲ್ಲೂ ಜ್ಯೋತಿ ಪೂರ್ವಜ್ ಸ್ವಿಮ್ಮಿಂಗ್‌ನಲ್ಲಿ ಬ್ಯುಸಿ, ಹೆಚ್ಚಿತು ಹುಡುಗರ ಮೈ ಬಿಸಿ!

Share
1 Min Read
SHARE

newsics.com

ನಿರ್ದೇಶಕ ಸುಕ್ಕು ಪೂರ್ವಜ್‌ ಅವರನ್ನು ಮದುವೆಯಾಗಿರುವ ಜ್ಯೋತಿ ರೈ ಬಳಿಕ ಜ್ಯೋತಿ ಪೂರ್ವಜ್‌ ಆಗಿದ್ದಾರೆ. ಮೊದಲಿನಿಂದಲೂ ಸದಾ ಒಂದಿಲ್ಲೊಂದು ವಿಡಿಯೋಗಳನ್ನು ಶೇರ್ ಮಾಡಿಕೊಂಡು ಸದ್ದು ಮಾಡುತ್ತಲೇ ಇರುತ್ತಾರೆ. ಕನ್ನಡ ಹಾಗೂ ತೆಲುಗು ಸೀರಿಯಲ್‌ಗಳಲ್ಲಿ ನಟಿಸಿ ಮನೆ ಮಾತಾಗಿರುವ ಜ್ಯೋತಿ ಅವರು, ಸದ್ಯ ಹೈದರಾಬಾದ್‌ನಲ್ಲಿ ಸೆಟಲ್‌ ಆಗಿದ್ದಾರೆ.

ವಯಸ್ಸು 40 ಅದರೂ ಇಂದಿಗೂ ಹಾಟ್‌ ಆಗಿಯೇ ಕಾಣಿಸಿಕೊಳ್ಳುತ್ತಿದ್ದಾರೆ. ಅದರಲ್ಲಿಯೂ ಸೋಷಿಯಲ್‌ ಮೀಡಿಯಾದಲ್ಲಿ ತಮ್ಮ ಬೋಲ್ಡ್‌ ಫೋಟೋಗಳ ಮೂಲಕ ಅಭಿಮಾನಿಗಳ ಹೃದಯದ ಬಿಸಿ ಹೆಚ್ಚಿಸುತ್ತಲೇ ಇರುತ್ತಾರೆ. ಪ್ರತಿದಿನ ಹೊಸ ಹೊಸ ರೀತಿಯ ಹಾಟ್‌ಸ್ಟೈಲ್‌ನಲ್ಲಿ ಫೋಟೋ ಶೂಟ್‌ ಮಾಡುತ್ತಿರುವ ಜ್ಯೋತಿ ಅವರ ಕೆಲವೊಂದು ಅಶ್ಲೀಲ ಎನ್ನುವ ವಿಡಿಯೋ ವೈರಲ್‌ ಆಗಿದ್ದರಿಂದ ಕೆಲ ಕಾಲ ಸೋಷಿಯಲ್‌ ಮೀಡಿಯಾದಿಂದಲೇ ಹೊರಕ್ಕೆ ಉಳಿದಿದ್ದರು ಜ್ಯೋತಿ.

ಈಗ ಮತ್ತೆ ಬೋಲ್ಡ್‌ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ಸದ್ದು ಮಾಡುತ್ತಿದ್ದಾರೆ. ಇದೀಗ ಅವರು ತಾವು ಸ್ವಿಮ್ಮಿಂಗ್‌ ಕಲಿಯುತ್ತಿರುವುದಾಗಿ ಹೇಳಿ ಅದರ ವಿಡಿಯೋ ಶೇರ್ ಮಾಡಿಕೊಂಡಿದ್ದಾರೆ. ಚುಮುಚುಮು ಚಳಿಯಲ್ಲಿ ತಣ್ಣಗಿನ ನೀರಿನಲ್ಲಿ ಇಳಿದ ಜ್ಯೋತಿ ಅವರ ಸ್ವಿಮ್ಮಿಂಗ್‌ ಅವತಾರ ನೋಡಿ ಮೈ ಬಿಸಿಯೇರಿತು ಎನ್ನುತ್ತಿದ್ದಾರೆ ಕೆಲವು ನೆಟ್ಟಿಗರು. ಈಗಲೇ ಇಷ್ಟು ಹಾಟ್‌ ಆಗಿದ್ದೀರಿ, ಸ್ವಿಮ್ಮಿಂಗ್‌ ಕಲಿತು ಮತ್ತಷ್ಟು ಹಾಟ್‌ ಆಗಲು ಹೊರಟಿದ್ದೀರಾ ಎಂದು ಮತ್ತಷ್ಟು ಮಂದಿ ಕಮೆಂಟ್‌ ಮಾಡಿದ್ದಾರೆ.

ನಟಿ ಜ್ಯೋತಿ, ಸಾಲು ಸಾಲು ಸಿನಿಮಾಗಳಲ್ಲಿಯೂ ಬ್ಯುಜಿ ಆಗಿದ್ದಾರೆ. ಕೆಲ ದಿನಗಳ ಹಿಂದೆ ಡಾನ್ಸ್‌ ಅಭ್ಯಾಸ ಮಾಡದೇ ಸೊಂಟ ಬಳುಕಿಸೋ ವಿಡಿಯೋ ಪೋಸ್ಟ್‌ ಮಾಡಿದ್ದರು.

https://www.instagram.com/reel/DDhVeSQPE81/?igsh=ZHp1aTdya29hZGQ0

TAGGED:Even in bitter coldJyoti Purvaj is busy in swimmingthe boys are hot!
Share This Article
Facebook Twitter Copy Link Print
Previous Article Relationship ಸುಮಧುರ ಸಂಸಾರಕ್ಕೇನು ಬೇಕು? ಆಚಾರ್ಯ ಚಾಣಕ್ಯ ಹೇಳಿರೋದೇನು?
Next Article GOOD MORNING… ಶುಭೋದಯ, 15-12-2024, ಭಾನುವಾರ, ಇಂದಿನ ಪ್ರಾರ್ಥನೆ: ಭಾನು ನಿಮ್ಮ ಬಾಳಲ್ಲಿ ಬೆಳಕು ತರಲಿ…

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?