Entertainment ಕೊರೆವ ಚಳಿಯಲ್ಲೂ ಜ್ಯೋತಿ ಪೂರ್ವಜ್ ಸ್ವಿಮ್ಮಿಂಗ್‌ನಲ್ಲಿ ಬ್ಯುಸಿ, ಹೆಚ್ಚಿತು ಹುಡುಗರ ಮೈ ಬಿಸಿ!

newsics.com ನಿರ್ದೇಶಕ ಸುಕ್ಕು ಪೂರ್ವಜ್‌ ಅವರನ್ನು ಮದುವೆಯಾಗಿರುವ ಜ್ಯೋತಿ ರೈ ಬಳಿಕ ಜ್ಯೋತಿ ಪೂರ್ವಜ್‌ ಆಗಿದ್ದಾರೆ. ಮೊದಲಿನಿಂದಲೂ ಸದಾ ಒಂದಿಲ್ಲೊಂದು ವಿಡಿಯೋಗಳನ್ನು ಶೇರ್ ಮಾಡಿಕೊಂಡು ಸದ್ದು ಮಾಡುತ್ತಲೇ ಇರುತ್ತಾರೆ. ಕನ್ನಡ ಹಾಗೂ ತೆಲುಗು ಸೀರಿಯಲ್‌ಗಳಲ್ಲಿ ನಟಿಸಿ ಮನೆ ಮಾತಾಗಿರುವ ಜ್ಯೋತಿ ಅವರು, ಸದ್ಯ ಹೈದರಾಬಾದ್‌ನಲ್ಲಿ ಸೆಟಲ್‌ ಆಗಿದ್ದಾರೆ. ವಯಸ್ಸು 40 ಅದರೂ ಇಂದಿಗೂ ಹಾಟ್‌ ಆಗಿಯೇ ಕಾಣಿಸಿಕೊಳ್ಳುತ್ತಿದ್ದಾರೆ. ಅದರಲ್ಲಿಯೂ ಸೋಷಿಯಲ್‌ ಮೀಡಿಯಾದಲ್ಲಿ ತಮ್ಮ ಬೋಲ್ಡ್‌ ಫೋಟೋಗಳ ಮೂಲಕ ಅಭಿಮಾನಿಗಳ ಹೃದಯದ ಬಿಸಿ ಹೆಚ್ಚಿಸುತ್ತಲೇ ಇರುತ್ತಾರೆ. ಪ್ರತಿದಿನ ಹೊಸ … Continue reading Entertainment ಕೊರೆವ ಚಳಿಯಲ್ಲೂ ಜ್ಯೋತಿ ಪೂರ್ವಜ್ ಸ್ವಿಮ್ಮಿಂಗ್‌ನಲ್ಲಿ ಬ್ಯುಸಿ, ಹೆಚ್ಚಿತು ಹುಡುಗರ ಮೈ ಬಿಸಿ!