Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > Heavy Rain : ಮುಂದಿನ 5 ದಿನಗಳ ಮಳೆಯ ಸಾಧ್ಯತೆ
Uncategorized

Heavy Rain : ಮುಂದಿನ 5 ದಿನಗಳ ಮಳೆಯ ಸಾಧ್ಯತೆ

Share
1 Min Read
SHARE

newsics.com

ಬೆಂಗಳೂರು : ಭಾರತೀಯ ಹವಾಮಾನ ಇಲಾಖೆಯು ದಕ್ಷಿಣ ಭಾರತದಲ್ಲಿ ಮತ್ತೆ ವರುಣನ ಆರ್ಭಟ ಕಂಡು ಬರುವ ಮಹತ್ವದ ಮುನ್ಸೂಚನೆ ನೀಡಿದೆ. ಈ ಬಾರಿ ಮತ್ತೆ ಮುಂದಿನ 5 ದಿನಗಳ ಮಳೆಯ ಎಚ್ಚರಿಕೆಯನ್ನು ನೀಡಿಲಾಗಿದೆ.

IMD (ಭಾರತೀಯ ಹವಾಮಾನ ಇಲಾಖೆ) ನೀಡಿರುವ ಮಾಹಿತಿ ಪ್ರಕಾರ ಇದೇ ಡಿಸೆಂಬರ್ 17 ರಿಂದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಡಿಸೆಂಬರ್ 19ರಿಂದ ಕರಾವಳಿ, ಮಲೆನಾಡು & ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯು ಪುನಶ್ಚೇತನಗೊಳ್ಳುವ ಸಾಧ್ಯತೆಯಿದೆ.

ಡಿಸೆಂಬರ್ 17ರಿಂದ ತಮಿಳುನಾಡು, ಪುದುಚೇರಿಯಲ್ಲಿ ಮಳೆಯ ಆರ್ಭಟ ಜೋರಾಗಿರಲಿದೆ. ಆಂಧ್ರಪ್ರದೇಶ ಕಡಲತೀರದ ಪ್ರದೇಶ, ರಾಯಲ್ ಸೀಮಾ, ಕರ್ನಾಟಕದ ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ, ಬೆಂಗಳೂರು ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

Share This Article
Facebook Twitter Copy Link Print
Previous Article Robotic Elephant ರಂಭಾಪುರಿ ಮಠಕ್ಕೆ ರೋಬೋಟಿಕ್ ಆನೆ ನೀಡಿದ ನಟಿ ಶಿಲ್ಪಾ ಶೆಟ್ಟಿ
Next Article Dawood Ibrahim: ದಾವೂದ್ ಇಬ್ರಾಹಿಂನ ಮಾದಕ ವಸ್ತು ಫ್ಯಾಕ್ಟರಿ ಮ್ಯಾನೇಜರ್ ದಾನಿಶ್ ಚಿಕ್ನಾ ಅರೆಸ್ಟ್‌

Popular Posts

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

You Might Also Like

Uncategorized

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read
Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?