ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯಲ್ಲಿ ಮಾಜಿ ಸಿಎಂ ಎಸ್.ಎಂ. ಕೃಷ್ಣ ಅಸ್ಥಿ ವಿಸರ್ಜನೆ
newsics.com ಮಂಡ್ಯ: ಇತ್ತೀಚೆಗೆ ನಿಧನರಾದ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ವಿದೇಶಾಂಗ ಸಚಿವ ಎಸ್. ಎಂ. ಕೃಷ್ಣ ಅವರ ಅಸ್ಥಿಯನ್ನು ಎಸ್ ಎಂ ಕೃಷ್ಣ ಮೊಮ್ಮಗ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅಳಿಯ ಅಮರ್ತ್ಯ ಹೆಗ್ಡೆ ಅವರು ಕಾವೇರಿ ನದಿಯಲ್ಲಿ ವಿಸರ್ಜಿಸಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯಲ್ಲಿ ಅಸ್ಥಿ ವಿಸರ್ಜನೆ ಮಾಡಿದರು. ಕಳೆದ ಡಿಸೆಂಬರ್ 10 ರಂದು ತಡರಾತ್ರಿ ಎಸ್ ಎಂ ಕೃಷ್ಣ ಅವರು ಬೆಂಗಳೂರಿನ ಸದಾಶಿವನಗರ ಸ್ವಗೃಹದಲ್ಲಿ ತೀವ್ರ ಹೃದಯಘಾತದಿಂದ ಸಾವನ್ನಪ್ಪಿದ್ದರು. ಕೃಷ್ಣ ನಿಧನಕ್ಕೆ … Continue reading ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿಯಲ್ಲಿ ಮಾಜಿ ಸಿಎಂ ಎಸ್.ಎಂ. ಕೃಷ್ಣ ಅಸ್ಥಿ ವಿಸರ್ಜನೆ
Copy and paste this URL into your WordPress site to embed
Copy and paste this code into your site to embed