Election ರಾಜ್ಯ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಕೆಂಚಪ್ಪ ಗೌಡ ಆಯ್ಕೆ

newsics.com ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಬಿ. ಕೆಂಚಪ್ಪ ಗೌಡ ಆಯ್ಕೆಯಾಗಿದ್ದಾರೆ. ರಾಜ್ಯ ಒಕ್ಕಲಿಗರ ಸಂಘದ ಪದಾಧಿಕಾರಿಗಳ ಆಯ್ಕೆಗೆ ಸಂಬಂಧಿಸಿದಂತೆ ಭಾನುವಾರ ನಡೆದ ಚುನಾವಣೆಯಲ್ಲಿ ಅವರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಎಲ್ . ಶ್ರೀನಿವಾಸ್ ಡಾ.ಕೆ.ವಿ.ರೇಣುಕಾಪ್ರಸಾದ್‌ ಚುನಾಯಿತರಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಟಿ.ಕೋನಪ್ಪರೆಡ್ಡಿ, ಖಜಾಂಚಿಯಾಗಿ ಎನ್‌.ಬಾಲಕೃಷ್ಣ ಹಾಗೂ ಸಹಾಯಕ ಕಾರ್ಯದರ್ಶಿಯಾಗಿ ಆರ್‌.ಹನುಮಂತರಾಯಪ್ಪ ಅವರು ಚುನಾಯಿತರಾಗಿದ್ದಾರೆ ಎಂದು ಸಂಘದ ಮೂಲಗಳು ತಿಳಿಸಿವೆ. ಬಿಗ್ ಬಾಸ್ ಮನೆಯಿಂದ ಆತಂಕದಿಂದಲೇ ಹೊರಬಂದ ಗೋಲ್ಡ್ ಸುರೇಶ್! ಏನಾಯ್ತು? ವಾಪಸ್ ಬರ್ತಾರಾ? 24 ಗಂಟೆಯಲ್ಲಿ … Continue reading Election ರಾಜ್ಯ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಕೆಂಚಪ್ಪ ಗೌಡ ಆಯ್ಕೆ