Namma Bengaluru Challenge: ಬೆಂಗಳೂರಿನ ಸಮಸ್ಯೆ ಪರಿಹಾರಕ್ಕೆ ಐಡಿಯಾ ನೀಡಿದ ಐವರಿಗೆ ಸಿಕ್ತು 10 ಲಕ್ಷ ರೂ.

newsics.com ಬೆಂಗಳೂರು : ಅನ್‌ಬಾಕ್ಸಿಂಗ್‌ ಬೆಂಗಳೂರು ಹಾಗೂ ನಿಖಿಲ್ ಕಾಮತ್ ಅವರ ಡಬ್ಲ್ಯೂಟಿ ಫಂಡ್ ಸಹಯೋಗದೊಂದಿಗೆ ನಡೆದ “ನಮ್ಮ ಬೆಂಗಳೂರು ಚಾಲೆಂಜ್” ಅನ್ನು 5 ಜನ ಗೆದ್ದಿದ್ದಾರೆ. ಬೆಂಗಳೂರು ಸಮಸ್ಯೆಗೆ ಪರಿಹಾರ ನೀಡಿ ಎಂದು “ನಮ್ಮ ಬೆಂಗಳೂರು ಚಾಲೆಂಜ್”ಅನ್ನು ಆಯೋಜನೆ ಮಾಡಲಾಗಿತ್ತು. ವಿಭಿನ್ನ ಆಲೋಚನೆಗಳಿಗೆ ತಲಾ 10 ಲಕ್ಷ ರೂ. ಅನುದಾನ ನೀಡುವಂತೆ ಘೋಷಣೆ ಮಾಡಲಾಗಿತ್ತು. ಬಿಎಲ್‌ಆರ್ ಹಬ್ಬದಲ್ಲಿ ನಡೆದ ಬೆಂಗಳೂರು ಇಂಟರ್‌ನ್ಯಾಶನಲ್ ಸೆಂಟರ್‌ನಲ್ಲಿ ಫ್ಯೂಚರ್ಸ್ ಕಾನ್ಫರೆನ್ಸ್‌ನಲ್ಲಿ ವಿಜೇತರನ್ನು ಘೋಷಣೆ ಮಾಡಲಾಗಿದ್ದು, ಉತ್ತಮ ಐಡಿಯಾ ಮತ್ತು ದೂರದೃಷ್ಟಿಯ … Continue reading Namma Bengaluru Challenge: ಬೆಂಗಳೂರಿನ ಸಮಸ್ಯೆ ಪರಿಹಾರಕ್ಕೆ ಐಡಿಯಾ ನೀಡಿದ ಐವರಿಗೆ ಸಿಕ್ತು 10 ಲಕ್ಷ ರೂ.