ಪಿಡಿಒ ಪ್ರಶ್ನೆಪತ್ರಿಕೆ ಸೋರಿಕೆ ಸಾಬೀತುಪಡಿಸುವ ವಿಡಿಯೋ ಬಹಿರಂಗ, ಅಭ್ಯರ್ಥಿಗಳಲ್ಲಿ ಮತ್ತೆ ಆತಂಕ, ವೈರಲ್ ವಿಡಿಯೋ ನೋಡಿ

newsics.com ಪಿಡಿಒ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ. ಮೇಲ್ವಿಚಾರಕರಿಗೆ ಪ್ರಶ್ನೆಪತ್ರಿಕೆ ತಡವಾಗಿ ತಲುಪಿದೆ ಎಂಬ ಮಾಹಿತಿಯುಳ್ಳ ವಿಡಿಯೋವೊಂದು ವೈರಲ್ ಆಗಿದೆ. ಇದರಿಂದ ಪಿಡಿಒ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳಲ್ಲಿ ಮತ್ತೆ ಆತಂಕ ಶುರುವಾಗಿದೆ. ಇತ್ತೀಚೆಗೆ ಕೆಪಿಎಸ್‌ಸಿ ನಡೆಸಿರುವ PDO ನೇಮಕಾತಿ ಪರೀಕ್ಷೆಯಲ್ಲಿ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ನವೆಂಬರ್ 17ರಂದು ಪರೀಕ್ಷೆ ನಡೆದಿತ್ತು. ಈ ನೇಮಕಾತಿ ಪರೀಕ್ಷೆಯ ವೇಳೆ ಪ್ರಶ್ನೆಪತ್ರಿಕೆ ಸೋರಿಕೆ ಆಗಿರುವ ಕುರಿತು ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ಅಭ್ಯರ್ಥಿಗಳು ಭಾರಿ ಪ್ರತಿಭಟನೆ ಮತ್ತು ಹೋರಾಟ ನಡೆಸಿದ್ದರು. ಇದೀಗ ಮತ್ತೊಂದು ವಿಡಿಯೋ … Continue reading ಪಿಡಿಒ ಪ್ರಶ್ನೆಪತ್ರಿಕೆ ಸೋರಿಕೆ ಸಾಬೀತುಪಡಿಸುವ ವಿಡಿಯೋ ಬಹಿರಂಗ, ಅಭ್ಯರ್ಥಿಗಳಲ್ಲಿ ಮತ್ತೆ ಆತಂಕ, ವೈರಲ್ ವಿಡಿಯೋ ನೋಡಿ