ಕೃಷಿ ಹೊಂಡದಲ್ಲಿ ಸೋಡಿಯಂ ಬ್ಲ್ಯಾಸ್ಟ್: ಡ್ರೋನ್ ಪ್ರತಾಪ್ ಸ್ನೇಹಿತರಿಬ್ಬರ ಬಂಧನ

newsics.com ತುಮಕೂರು: ಕೃಷಿ ಹೊಂಡದಲ್ಲಿ ಸೋಡಿಯಂ ಬ್ಲ್ಯಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್‌ನನ್ನು ಬಂಧಿಸಿ ತನಿಖೆ ಮುಂದುವರಿಸಿರುವ ಪೊಲೀಸರು ಇದೀಗ ಡ್ರೋನ್ ಪ್ರತಾಪ್‌ನ ಇಬ್ಬರು ಸ್ನೇಹಿತರನ್ನು ಬಂಧಿಸಿದ್ದಾರೆ. ಕ್ಯಾಮರಾಮನ್ ವಿನಯ್ ಹಾಗೂ ಸೋಡಿಯಂ ಕೊಡಿಸಿದ್ದ ಪ್ರಜ್ವಲ್ ಇಬ್ಬರನ್ನು ತುಮಕೂರಿನ ಮಿಡಿಗೇಶಿ ಪೊಲೀಸರು ಬಂಧಿಸಿದ್ದಾರೆ. ಡ್ರೋನ್ ಪ್ರತಾಪ್ ಬೆಂಗಳೂರಿನ ಅವೆನ್ಯೂ ರಸ್ತೆಯ ಅಂಗಡಿಯೊಂದರಲ್ಲಿ ಸೋಡಿಯಂ ಖರೀದಿಸಿದ್ದ. ಈ ಹಿನ್ನೆಲೆಯಲ್ಲಿ ಸ್ಥಳ ಮಹಜರು ನಡೆಸಿದ ಪೊಲೀಸರು ಶನಿವಾರ ತಡರಾತ್ರಿ ಬೆಂಗಳೂರಿನಲ್ಲಿ ಇಬ್ಬರನ್ನು ಬಂಧಿಸಿದ್ದಾರೆ. ಇನ್ನೋರ್ವ ಆರೋಪಿ ಫಾರ್ಮ್ ಹೌಸ್ ಮಾಲೀಕ … Continue reading ಕೃಷಿ ಹೊಂಡದಲ್ಲಿ ಸೋಡಿಯಂ ಬ್ಲ್ಯಾಸ್ಟ್: ಡ್ರೋನ್ ಪ್ರತಾಪ್ ಸ್ನೇಹಿತರಿಬ್ಬರ ಬಂಧನ