Soonu sood: ವೃದ್ಧಾಶ್ರಮಕ್ಕೆ ಹೊಸ ಸಿನಿಮಾದ ಕಲೆಕ್ಷನ್ ಹಣ ನೀಡಲಿರುವ ಸೋನು ಸೂದ್

newsics.com ಮುಂಬೈ : ನಟ ಸೋನು ಸೂದ್ ತಮ್ಮ ಹೊಸ ಸಿನಿಮಾದಿಂದ ಬರುವ ಬಾಕ್ಸ್ ಆಫೀಸ್ ಕಲೆಕ್ಷನ್ ಮೊತ್ತವನ್ನು ವೃದ್ಧಾಶ್ರಮ ಮತ್ತು ಅನಾಥಾಶ್ರಮಕ್ಕೆ ನೀಡುವುದಾಗಿ ಅವರು ಹೇಳಿದ್ದಾರೆ. ‘ಫತೇಹ್’ ಸಿನಿಮಾಗೆ ಸ್ವತಃ ಸೋನು ಸೂದ್ ಅವರು ನಿರ್ದೇಶನ ಮಾಡಿದ್ದಾರೆ. ಇದು ಅವರ ಚೊಚ್ಚಲ ನಿರ್ದೇಶನದ ಸಿನಿಮಾ. ಸೈಬರ್ ಕ್ರೈಂ ಕುರಿತಾದ ಕಹಾನಿ ಈ ಸಿನಿಮಾದಲ್ಲಿ ಇದೆ. ಈ ಚಿತ್ರದ ಮೂಲಕ ಜನರಿಗೆ ಸೈಬರ್ ಸುರಕ್ಷತೆ ಬಗ್ಗೆ ಸಂದೇಶ ನೀಡಲಾಗುವುದು ಎಂದು ಅವರು ಹೇಳಿದ್ದಾರೆ. ಕೊವಿಡ್ ಸಂದರ್ಭದಲ್ಲಿ ನಡೆದ … Continue reading Soonu sood: ವೃದ್ಧಾಶ್ರಮಕ್ಕೆ ಹೊಸ ಸಿನಿಮಾದ ಕಲೆಕ್ಷನ್ ಹಣ ನೀಡಲಿರುವ ಸೋನು ಸೂದ್