ಟೆಕ್ಕಿ ಅತುಲ್ ಆತ್ಮಹ*ತ್ಯೆ: ಪತ್ನಿ ನಿಖಿತಾ ಸೇರಿ‌ ಮೂವರ ಬಂಧನ

newsics.com ಬೆಂಗಳೂರು: ಪತ್ನಿಯ ಕಿರುಕುಳ ತಾಳಲಾರದೆ ಇತ್ತೀಚೆಗೆ ಬೆಂಗಳೂರಿನಲ್ಲಿ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಮೃತ ಅತುಲ್ ಸುಭಾಷ್ ಪತ್ನಿ ಸೇರಿದಂತೆ ಮೂವರು ಆರೋಪಿಗಳನ್ನು ಉತ್ತರಪ್ರದೇಶದ ಅಲಹಾಬಾದ್‌ನಲ್ಲಿ ಬೆಂಗಳೂರಿನ ಮಾರತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಅತುಲ್ ಸುಭಾಷ್ ಪತ್ನಿ ನಿಖಿತಾ ಸಿಂಘಾನಿಯ, ನೀಶಾ, ಹಾಗೂ ಅನುರಾಗ್ ಸಿಂಘಾನಿಯ ಬಂಧಿತ ಆರೋಪಿಗಳು. ಬಂಧಿತ ಮೂವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನ ನ್ಯಾಯಾಂಗ ವಶಕ್ಕೆ ನೀಡಿ ಕೋರ್ಟ್ ಆದೇಶಿಸಿದೆ. ಪತ್ನಿಯ ಕಿರುಕುಳಕ್ಕೆ ಬೇಸತ್ತು ಟಕ್ಕಿ ಅತುಲ್ ಸುಭಾಷ್ ಸುಮಾರು … Continue reading ಟೆಕ್ಕಿ ಅತುಲ್ ಆತ್ಮಹ*ತ್ಯೆ: ಪತ್ನಿ ನಿಖಿತಾ ಸೇರಿ‌ ಮೂವರ ಬಂಧನ