Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Crime ಪತ್ನಿ ಕಿರುಕುಳಕ್ಕೆ ಬೇಸತ್ತು ಮತ್ತೋರ್ವ ವ್ಯಕ್ತಿ ಆತ್ಮಹತ್ಯೆ
ಕರ್ನಾಟಕಪ್ರಮುಖ

Crime ಪತ್ನಿ ಕಿರುಕುಳಕ್ಕೆ ಬೇಸತ್ತು ಮತ್ತೋರ್ವ ವ್ಯಕ್ತಿ ಆತ್ಮಹತ್ಯೆ

Share
0 Min Read
SHARE

newsics.com

ಬೆಂಗಳೂರು: ಪತ್ನಿ ಕಿರುಕುಳಕ್ಕೆ ಬೇಸತ್ತಿ ಮತ್ತೋರ್ವ ವ್ಯಕಿ ಸಾವಿಗೆ ಶರಣಾಗಿರುವ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಉತ್ತರ ತಾಲೂಕಿನ ಹೆಸರಘಟ್ಟ ರಸ್ತೆಯ ಸಿಲುವೆಪುರದಲ್ಲಿ ಪತ್ನಿ ಕಿರುಕುಳ, ಅಕ್ರಮ ಸಂಬಂಧಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬಾಲರಾಜ್ ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ. 18 ವರ್ಷಗಳ ಹಿಂದೆ ಕುಮಾರಿ ಎಂಬುವವರನ್ನು ಬಾಲರಾಜ್ ಎರಡನೇ ವಿವಾಹವಾಗಿದ್ದ. ಪತಿ ಪತ್ನಿ ನಡುವಿನ ಜಗಳದಲ್ಲಿ ಪತ್ನಿ ತವರು ಮನೆ ಸೇರಿದ್ದಳು. ಇತ್ತ ಯಾರೂ ಇಲ್ಲದ ವೇಳೆ ಮನೆಯ ಫ್ಯಾನ್ ಗೆ ನೇಣುಬಿಗಿದುಕೊಂಡು ಬಾಲರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:Crime Another man committed after getting tired of his wife's harassment
Share This Article
Facebook Twitter Copy Link Print
Previous Article Saalumarada Thimmakka ಸಾಲುಮರದ ತಿಮ್ಮಕ್ಕ ಆರೋಗ್ಯದಲ್ಲಿ ಏರುಪೇರು : ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ
Next Article Priyanka Gandhi: ಸಂಸತ್‌ಗೆ ಪ್ಯಾಲೆಸ್ತೀನ್ ಬ್ಯಾಗ್‌ ಹಾಕಿಕೊಂಡು ಬಂದ ಪ್ರಿಯಾಂಕಾ ಗಾಂಧಿ

Popular Posts

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

You Might Also Like

ಪ್ರಮುಖ

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?