Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Marriage dispute ನಿಶ್ಚಿತಾರ್ಥ ದಿನವೇ ಮೊದಲ ರಾತ್ರಿ ಸುಖ! ಬಳಿಕ ಮದುವೆಗೆ ನಿರಾಕರಣೆ, ಯುವತಿ ಆತ್ಮಹ*ತ್ಯೆ, ಯುವಕನ ಬಂಧನ
ದೇಶಪ್ರಮುಖ

Marriage dispute ನಿಶ್ಚಿತಾರ್ಥ ದಿನವೇ ಮೊದಲ ರಾತ್ರಿ ಸುಖ! ಬಳಿಕ ಮದುವೆಗೆ ನಿರಾಕರಣೆ, ಯುವತಿ ಆತ್ಮಹ*ತ್ಯೆ, ಯುವಕನ ಬಂಧನ

Share
1 Min Read
SHARE

newsics.com

ರಾಜಸ್ಥಾನ: ನಿಶ್ಚಿತಾರ್ಥ ಮಾಡಿಕೊಂಡ ಜೋಡಿಯೊಂದು ಮದುವೆಗೂ ಮುನ್ನವೇ ಮೊದಲ ರಾತ್ರಿಯ ಸುಖವನ್ನು ಅನುಭವಿಸಿದೆ. ನಂತರ, ಹುಡುಗ ತನಗೆ ಈ ಹುಡುಗಿಯೊಂದಿಗೆ ಮದುವೆ ಬೇಡ ಎಂದು ನಿರಾಕರಿಸಿದ್ದಾನೆ. ಇದರಿಂದ ನೊಂದ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ರಾಜಸ್ಥಾನದ ಝುನ್ಝುನು ಜಿಲ್ಲೆಯಲ್ಲಿ ನಿಶ್ಚಿತಾರ್ಥದ ನಂತರ ಮದುವೆಯಾಗಲು ನಿರಾಕರಿಸಿದ್ದರಿಂದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.

ಈ ಘಟನೆ ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ನಿಶ್ಚಿತಾರ್ಥದ ನಂತರ ಯುವಕ ಯುವತಿಗೆ ಮೋಸ ಮಾಡಿ ಮದುವೆಯಾಗಲು ನಿರಾಕರಿಸಿದ್ದರಿಂದ ಮನನೊಂದು ಯುವತಿ ಈ ಮಾರಕ ಕ್ರಮ ಕೈಗೊಂಡಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಝುನ್ಝುನು ಸದರ್ ಪೊಲೀಸ್ ಠಾಣಾ ವ್ಯಾಪ್ತಿಯ ಪೊಲೀಸ್ ಅಧಿಕಾರಿ ಅಶೋಕ್ ಚೌಧರಿ ಘಟನೆಯ ವಿವರ ನೀಡಿದ್ದು, ಕಾಲೇಜಿನಲ್ಲಿ ಓದುತ್ತಿದ್ದ ಯುವತಿಯೊಬ್ಬಳು ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಶನಿವಾರ ಯುವತಿ ಬಹಳ ಹೊತ್ತು ಕೋಣೆಯ ಬಾಗಿಲು ತೆರೆಯದಿದ್ದಾಗ ಕರೆದರೂ ಪ್ರತಿಕ್ರಿಯೆ ಬರಲಿಲ್ಲ. ಕಿಟಕಿಯಿಂದ ನೋಡಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದಾಳೆ ಎಂದು ಕುಟುಂಬಸ್ಥರು ಪೊಲೀಸರಿಗೆ ತಿಳಿಸಿದ್ದಾರೆ.

ಯುವತಿಯ ಚಿಕ್ಕಪ್ಪ ಪೊಲೀಸರಿಗೆ ತಿಳಿಸಿದಂತೆ, ಒಂದೂವರೆ ತಿಂಗಳ ಹಿಂದೆ ಆಕೆಯ ನಿಶ್ಚಿತಾರ್ಥ ಗುಡಗೌಡ್ಜಿ ನಿವಾಸಿ ಯುವಕನೊಂದಿಗೆ ನಡೆದಿತ್ತು. ನಿಶ್ಚಿತಾರ್ಥದ ನಂತರ ಯುವಕ ಸಂಬಂಧದ ಲಾಭ ಪಡೆದು ಯುವತಿಯನ್ನು ಮೋಸಗೊಳಿಸಿ ದೈಹಿಕ ಸಂಬಂಧ ಹೊಂದಿದ್ದ. ನಂತರ ಯುವಕ ಮದುವೆಯಾಗಲು ನಿರಾಕರಿಸಿದ್ದ. ಈ ಮೋಸ ಮತ್ತು ಅವಮಾನದಿಂದ ಯುವತಿ ತೀವ್ರವಾಗಿ ಮನನೊಂದು ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಳು. ಕೊನೆಗೆ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಕೈಗೊಂಡಿದ್ದಾಳೆ ಎಂದು ಆರೋಪಿಸಿದ್ದಾರೆ.

ಕುಟುಂಬಸ್ಥರ ದೂರಿನ ಮೇರೆಗೆ ನಿನ್ನೆ ರಾತ್ರಿ ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Soonu sood: ವೃದ್ಧಾಶ್ರಮಕ್ಕೆ ಹೊಸ ಸಿನಿಮಾದ ಕಲೆಕ್ಷನ್ ಹಣ ನೀಡಲಿರುವ ಸೋನು ಸೂದ್

Namma Bengaluru Challenge: ಬೆಂಗಳೂರಿನ ಸಮಸ್ಯೆ ಪರಿಹಾರಕ್ಕೆ ಐಡಿಯಾ ನೀಡಿದ ಐವರಿಗೆ ಸಿಕ್ತು 10 ಲಕ್ಷ ರೂ.

Relationship :ನಿಮ್ಮ ಹೆಂಡತಿಯ ಮನಸ್ಸನ್ನು ಹೇಗೆ ಅರ್ಥಮಾಡಿಕೊಳ್ಳಬೇಕು ಎಂದು ನಿಮಗೆ ತಿಳಿದಿದೆಯೇ?

Sleep Divorce ದೇಶದಲ್ಲೂ ಹೆಚ್ಚುತ್ತಿದೆ ನಿದ್ರಾ ವಿಚ್ಛೇದನ! ಯಾಕೆ ಹೀಗೆ? ಗಂಡ- ಹೆಂಡತಿ ಸಂಬಂಧಕ್ಕೆ ಧಕ್ಕೆಯಾಗ್ತಿದ್ಯಾ?

TAGGED:First night on engagement day! Laterthe marriage was refusedthe young man was arrestedthe young woman ends her life
Share This Article
Facebook Twitter Copy Link Print
Previous Article Nithin Gadkari Report ಬೆಂಗಳೂರಿಗರ ಆತಂಕ ಹೆಚ್ಚಿಸಿದ ಗಡ್ಕರಿ ವರದಿ! ಕೇಂದ್ರ ಸಚಿವರ ವರದಿಯಲ್ಲಿ ಅಂಥದ್ದೇನಿದೆ?
Next Article GOOD MORNING… ಶುಭೋದಯ, 16-12-2024, ಸೋಮವಾರ, ಇಂದಿನ ಪ್ರಾರ್ಥನೆ: ಈ ದಿನ ನಿಮ್ಮದಾಗಿರಲಿ…

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?