newsics.com ನವದೆಹಲಿ: ಮಸೀದಿಯೊಳಗೆ ಜೈ ಶ್ರೀರಾಮ್ ಘೋಷಣೆ ಕೂಗುವುದು ಕ್ರಿಮಿನಲ್ ಅಪರಾಧ ಹೇಗೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಕರ್ನಾಟಕ ಪೊಲೀಸರನ್ನು ಪ್ರಶ್ನಿಸಿದೆ. ಮಸೀದಿ ಆವರಣದಲ್ಲಿ ಜೈ ಶ್ರೀರಾಮ್ ಎಂದು ಕೂಗಿದ ಆರೋಪದ ಮೇಲೆ ಇಬ್ಬರ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ಪಂಕಜ್ ಮಿಥಾಲ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠ, ಮಸೀದಿ ಬಳಿ ಜೈ ಶ್ರೀರಾಂ ಘೋಷಣೆ ಕೂಗುವುದು ಹೇಗೆ ಅಪರಾಧ? ಈ ಬಗ್ಗೆ … Continue reading Supreme court ಮಸೀದಿಯೊಳಗೆ ಜೈ ಶ್ರೀರಾಂ ಕೂಗೋದು ಕ್ರಿಮಿನಲ್ ಅಪರಾಧವಾ? ಕರ್ನಾಟಕ ಪೊಲೀಸರಿಗೆ ಸುಪ್ರೀಂ ಕೋರ್ಟ್ ಪ್ರಶ್ನೆ
Copy and paste this URL into your WordPress site to embed
Copy and paste this code into your site to embed