Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Tulsi Gowda: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ತುಳಸಿಗೌಡ ನಿಧನ
ಕರ್ನಾಟಕ

Tulsi Gowda: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ತುಳಸಿಗೌಡ ನಿಧನ

Share
0 Min Read
SHARE

newsics.com

ಕಾರವಾರ : ವೃಕ್ಷಮಾತೆ ಎಂದೇ ಪ್ರಸಿದ್ಧರಾಗಿರುವ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ತುಳಸಿಗೌಡ ನಿಧನರಾಗಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊನ್ನಾಳಿ ಗ್ರಾಮದವರಾದ ತುಳಸಿ ಗೌಡ ಅವರು ಹಾಲಕ್ಕಿ ಬುಡಕಟ್ಟು ಜನಾಂಗಕ್ಕೆ ಸೇರಿದ್ದಾರೆ.

30 ಸಾವಿರಕ್ಕೂ ಹೆಚ್ಚು ಸಸಿಗಳನ್ನು ನೆಟ್ಟಿದ್ದಾರೆ. ಅವರ ಕೆಲಸವನ್ನು ಮೆಚ್ಚಿ ಭಾರತ ಸರ್ಕಾರವು 2021ರಲ್ಲಿ ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಯಾವುದೇ ಜಾತಿಯ ಮರಗಳ ತಾಯಿ ಮರವನ್ನು ಗುರುತಿಸುವ ಸಾಮರ್ಥ್ಯ ಹೊಂದಿರುವ ತುಳಸಿ ಗೌಡ ಅವರನ್ನು “ಎನ್ಸೈಕ್ಲೋಪೀಡಿಯಾ ಆಫ್ ದಿ ಫಾರೆಸ್ಟ್” ಎಂದು ಕೂಡ ಕರೆಯಲಾಗುತ್ತದೆ.

Share This Article
Facebook Twitter Copy Link Print
Previous Article Video Viral : ಹಲ್ಲು ಕೀಳಿಸಿ ಚಿನ್ನದ ಹಲ್ಲು ಹಾಕಿಸಿಕೊಂಡ!
Next Article |Tulasi Gowda Passes away ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ತುಳಸಿಗೌಡ ನಿಧನ

Popular Posts

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

You Might Also Like

ಪ್ರಮುಖಕರ್ನಾಟಕ

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read
ಕರ್ನಾಟಕಪ್ರಮುಖ

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read
ಪ್ರಮುಖಕರ್ನಾಟಕ

Rain Alert ಮುಂದುವರಿದ ವರುಣನ ಆರ್ಭಟ; ನಾಳೆ ರಾಜ್ಯಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ

1 Min Read
ಕರ್ನಾಟಕಪ್ರಮುಖ

Gruhalakshmi alert ಗೃಹಲಕ್ಷ್ಮಿ ಹಣ ಬೇಕಂದ್ರೆ ತಕ್ಷಣ ಈ ಕೆಲಸ ಮಾಡಲೇಬೇಕು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?