Priyanka Gandhi: ಸಂಸತ್‌ಗೆ ಪ್ಯಾಲೆಸ್ತೀನ್ ಬ್ಯಾಗ್‌ ಹಾಕಿಕೊಂಡು ಬಂದ ಪ್ರಿಯಾಂಕಾ ಗಾಂಧಿ

newsics.com ನವದೆಹಲಿ : ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಸಂಸತ್ತಿಗೆ ಪ್ಯಾಲೆಸ್ತೀನ್ (Palestine) ಎಂದು ಬರೆದಿರುವ ಬ್ಯಾಗ್‌ನ್ನು ತೆಗೆದುಕೊಂಡು ಹೋಗಿದ್ದು, ತೀವ್ರ ಚರ್ಚೆಗೆ ಕಾರಣವಾಗಿದೆ. ಪ್ಯಾಲೇಸ್ತೀನಿನ ಜನ ಒಗ್ಗಟ್ಟಿನ ಸಂಕೇತವಾಗಿ ಕಾಣುವ ಕಲ್ಲಂಗಡಿ ಹಣ್ಣಿನ ಚಿತ್ರ ಅವರ ಚೀಲದಲ್ಲಿ ಕಾಣಿಸಿಕೊಂಡಿದೆ. ಇನ್ನೂ ಕಳೆದ ವಾರ ದೆಹಲಿಯಲ್ಲಿರುವ ಪ್ಯಾಲೆಸ್ತೀನ್ ರಾಯಭಾರ ಕಚೇರಿಯ ಚಾರ್ಜ್ ಡಿ ಅಫೇರ್ಸ್ ಅಬೇದ್ ಎಲ್ರಾಜೆಗ್ ಅಬು ಜಾಜರ್ ಅವರನ್ನು ಭೇಟಿಯಾಗಿದ್ದರು.ಇದೇ ವಿಚಾರಕ್ಕೆ ಬಿಜೆಪಿ ತೀವ್ರವಾಗಿ ಟೀಕಿಸಿದೆ. ಕೇರಳದ ವಯನಾಡ್‌ನಲ್ಲಿ ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಪ್ರಿಯಾಂಕ … Continue reading Priyanka Gandhi: ಸಂಸತ್‌ಗೆ ಪ್ಯಾಲೆಸ್ತೀನ್ ಬ್ಯಾಗ್‌ ಹಾಕಿಕೊಂಡು ಬಂದ ಪ್ರಿಯಾಂಕಾ ಗಾಂಧಿ