Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > 12 people died ರೆಸ್ಟೋರೆಂಟ್‌ನಲ್ಲಿ 12‌ ಮಂದಿಯ ಶವ ಪತ್ತೆ: ಸಾವಿಗೇನು ಕಾರಣ?
ಪ್ರಮುಖವಿದೇಶ

12 people died ರೆಸ್ಟೋರೆಂಟ್‌ನಲ್ಲಿ 12‌ ಮಂದಿಯ ಶವ ಪತ್ತೆ: ಸಾವಿಗೇನು ಕಾರಣ?

Share
1 Min Read
SHARE

newsics.com

ಜಾರ್ಜಿಯಾ: ಜಾರ್ಜಿಯಾದ ಗುಡೌರಿ ಪರ್ವತದ ರೆಸಾರ್ಟ್‌ನಲ್ಲಿರುವ ರೆಸ್ಟೋರೆಂಟ್‌ನಲ್ಲಿ 12 ಭಾರತೀಯ ಪ್ರಜೆಗಳು ಶವವಾಗಿ ಪತ್ತೆಯಾಗಿದ್ದಾರೆ.

ಕಾರ್ಬನ್ ಮಾನಾಕ್ಸೈಡ್ ವಿಷಾನಿಲದಿಂದ ಎಲ್ಲರೂ ಸಾವನ್ನಪ್ಪಿದ್ದಾರೆ ಎಂದು ದೇಶದ ಆಂತರಿಕ ವ್ಯವಹಾರಗಳ ಸಚಿವಾಲಯ ಹೇಳಿದೆ.

ಪ್ರಾಥಮಿಕ ತನಿಖೆಯಲ್ಲಿ ಯಾವುದೇ ಗಾಯಗಳು ಅಥವಾ ಹಿಂಸಾಚಾರದ ಲಕ್ಷಣಗಳು ಕಂಡುಬಂದಿಲ್ಲ ಎಂದು ಜಾರ್ಜಿಯಾದ ಆಂತರಿಕ ವ್ಯವಹಾರಗಳ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಮೃತಪಟ್ಟ ಎಲ್ಲ 12 ಮಂದಿಯೂ ಭಾರತೀಯ ನಾಗರಿಕರು ಎಂದು ಟಿಬಿಲಿಸಿಯಲ್ಲಿರುವ ಭಾರತೀಯ ಹೈಕಮಿಷನರ್ ಹೇಳಿದೆ. ಮೃತರ ಶವಗಳು ರೆಸ್ಟೋರೆಂಟ್‌ನ ಎರಡನೇ ಮಹಡಿಯಲ್ಲಿರುವ ಮಲಗುವ ಕೋಣೆಗಳಲ್ಲಿ ಪತ್ತೆಯಾಗಿವೆ ಎಂದು ಅವರು ತಿಳಿಸಿದ್ದಾರೆ.

ಜಾರ್ಜಿಯಾದ ಗುಡೌರಿಯಲ್ಲಿ 12 ಭಾರತೀಯ ಪ್ರಜೆಗಳ ಸಾವಿನ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಭಾರತೀಯ ಹೈಕಮಿಷನರ್ ಕೂಡ ಹೇಳಿಕೆಯಲ್ಲಿ ತಿಳಿಸಿದೆ.

ಪೊಲೀಸರು ಜಾರ್ಜಿಯಾದ ಕ್ರಿಮಿನಲ್ ಕೋಡ್‌ನ ಆರ್ಟಿಕಲ್ 116ರ ಅಡಿಯಲ್ಲಿ ತನಿಖೆಯನ್ನು ಪ್ರಾರಂಭಿಸಿದ್ದು ಇದು ನಿರ್ಲಕ್ಷ್ಯದಿಂದ ಆದ ಕೊಲೆ ಎಂದು ಉಲ್ಲೇಖಿಸಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ಮಲಗುವ ಕೋಣೆ ಬಳಿ ಮುಚ್ಚಿದ ಜಾಗದಲ್ಲಿ ವಿದ್ಯುತ್ ಜನರೇಟರ್ ಅನ್ನು ಇರಿಸಲಾಗಿತ್ತು. ಶುಕ್ರವಾರ ರಾತ್ರಿ ವಿದ್ಯುತ್ ಸರಬರಾಜು ಸ್ಥಗಿತಗೊಂಡ ನಂತರ ಅದನ್ನು ಆನ್ ಮಾಡಲಾಗಿದೆ. ‘ಸಾವಿಗೆ ನಿಖರವಾದ ಕಾರಣ’ವನ್ನು ನಿರ್ಧರಿಸಲು ಫೋರೆನ್ಸಿಕ್ ವೈದ್ಯಕೀಯ ಪರೀಕ್ಷೆಯನ್ನು ಸಹ ನೇಮಿಸಲಾಗಿದೆ.

https://x.com/ANI/status/1868666352833364199?t=Kh7MZSRsNS6oefrr7T_ORA&s=19

K-SET result ಕೆ-ಸೆಟ್ 24 ಪರೀಕ್ಷೆ ಫಲಿತಾಂಶ ಪ್ರಕಟ

Viral :ಚಡ್ಡಿ ಖರೀದಿಗೆ ಸರತಿ ಸಾಲಿನಲ್ಲಿ ನಿಂತ ಜನರು!

hardik pandya: ಅಮೆರಿಕನ್ ಮಾಡೆಲ್ ಕೈಲಿ ಜೆನ್ನರ್ ಜತೆ ಹಾರ್ದಿಕ್ ಪಾಂಡ್ಯ ಸೆಕೆಂಡ್ ಮ್ಯಾರೇಜ್

Supreme court ಮಸೀದಿಯೊಳಗೆ ಜೈ ಶ್ರೀರಾಂ ಕೂಗೋದು ಕ್ರಿಮಿನಲ್ ಅಪರಾಧವಾ? ಕರ್ನಾಟಕ ಪೊಲೀಸರಿಗೆ ಸುಪ್ರೀಂ ಕೋರ್ಟ್ ಪ್ರಶ್ನೆ

Tulsi Gowda: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ತುಳಸಿಗೌಡ ನಿಧನ

Crime ಪತ್ನಿ ಕಿರುಕುಳಕ್ಕೆ ಬೇಸತ್ತು ಮತ್ತೋರ್ವ ವ್ಯಕ್ತಿ ಆತ್ಮಹತ್ಯೆ

TAGGED:12 bodies found in the restaurant: What is the cause of death?
Share This Article
Facebook Twitter Copy Link Print
Previous Article K-SET result ಕೆ-ಸೆಟ್ 24 ಪರೀಕ್ಷೆ ಫಲಿತಾಂಶ ಪ್ರಕಟ
Next Article Ustad Zakir Memory ಡಮರುಗವಾದ ತಬಲಾ‌… ಉಸ್ತಾದ್ ಝಾಕಿರ್ ಕೈಬೆರಳುಗಳ ಚಮತ್ಕಾರ ನೋಡಿ, ಅವರ ಅದ್ಭುತ ಮಾತನ್ನೂ ಕೇಳಿ!

Popular Posts

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read

Microplastics In Blood ನಿಮ್ಮ ರಕ್ತದಲ್ಲೂ ಇರಬಹುದು ಪ್ಲಾಸ್ಟಿಕ್ ಕಣ..! ಹಾರ್ಟ್ ಅಟ್ಯಾಕ್ ರೋಗಿಗಳ ರಕ್ತದಲ್ಲಿ ಪತ್ತೆಯಾಯ್ತು ಮೈಕ್ರೋಪ್ಲಾಸ್ಟಿಕ್

2 Min Read

You Might Also Like

ಪ್ರಮುಖದೇಶ

First Dengue Vaccine ಡೆಂಗ್ಯೂ ಕಾಟಕ್ಕೆ ಇನ್ಮುಂದೆ ಗುಡ್‌ಬೈ; ದೇಶದ ಮೊದಲ ‘QDENGA’ ಲಸಿಕೆಗೆ ಡಿಸಿಜಿಐ ಗ್ರೀನ್ ಸಿಗ್ನಲ್

1 Min Read
ಪ್ರಮುಖಕರ್ನಾಟಕ

Rain Alert ಮುಂದುವರಿದ ವರುಣನ ಆರ್ಭಟ; ನಾಳೆ ರಾಜ್ಯಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ

1 Min Read
ಪ್ರಮುಖವಿದೇಶ

Samsung Layoffs ಸ್ಯಾಮ್‌ಸಂಗ್ ಉದ್ಯೋಗಿಗಳಿಗೆ ಬಿಗ್ ಶಾಕ್; ಹೆಡ್‌ಕ್ವಾರ್ಟರ್ಸ್ ಶಿಫ್ಟ್ ನೆಪದಲ್ಲಿ 800 ನೌಕರರ ವಜಾ

2 Min Read
ದೇಶಪ್ರಮುಖ

DGP found dead ಕಚೇರಿಯಲ್ಲೇ ಡಿಜಿಪಿ ನಿಗೂಢ ಸಾವು: ಇಲಾಖೆಯಲ್ಲಿ ತಲ್ಲಣ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?