12 people died ರೆಸ್ಟೋರೆಂಟ್‌ನಲ್ಲಿ 12‌ ಮಂದಿಯ ಶವ ಪತ್ತೆ: ಸಾವಿಗೇನು ಕಾರಣ?

newsics.com ಜಾರ್ಜಿಯಾ: ಜಾರ್ಜಿಯಾದ ಗುಡೌರಿ ಪರ್ವತದ ರೆಸಾರ್ಟ್‌ನಲ್ಲಿರುವ ರೆಸ್ಟೋರೆಂಟ್‌ನಲ್ಲಿ 12 ಭಾರತೀಯ ಪ್ರಜೆಗಳು ಶವವಾಗಿ ಪತ್ತೆಯಾಗಿದ್ದಾರೆ. ಕಾರ್ಬನ್ ಮಾನಾಕ್ಸೈಡ್ ವಿಷಾನಿಲದಿಂದ ಎಲ್ಲರೂ ಸಾವನ್ನಪ್ಪಿದ್ದಾರೆ ಎಂದು ದೇಶದ ಆಂತರಿಕ ವ್ಯವಹಾರಗಳ ಸಚಿವಾಲಯ ಹೇಳಿದೆ. ಪ್ರಾಥಮಿಕ ತನಿಖೆಯಲ್ಲಿ ಯಾವುದೇ ಗಾಯಗಳು ಅಥವಾ ಹಿಂಸಾಚಾರದ ಲಕ್ಷಣಗಳು ಕಂಡುಬಂದಿಲ್ಲ ಎಂದು ಜಾರ್ಜಿಯಾದ ಆಂತರಿಕ ವ್ಯವಹಾರಗಳ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಮೃತಪಟ್ಟ ಎಲ್ಲ 12 ಮಂದಿಯೂ ಭಾರತೀಯ ನಾಗರಿಕರು ಎಂದು ಟಿಬಿಲಿಸಿಯಲ್ಲಿರುವ ಭಾರತೀಯ ಹೈಕಮಿಷನರ್ ಹೇಳಿದೆ. ಮೃತರ ಶವಗಳು ರೆಸ್ಟೋರೆಂಟ್‌ನ ಎರಡನೇ ಮಹಡಿಯಲ್ಲಿರುವ ಮಲಗುವ … Continue reading 12 people died ರೆಸ್ಟೋರೆಂಟ್‌ನಲ್ಲಿ 12‌ ಮಂದಿಯ ಶವ ಪತ್ತೆ: ಸಾವಿಗೇನು ಕಾರಣ?