Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > Georgia ಜಾರ್ಜಿಯಾದಲ್ಲಿ 12 ಭಾರತೀಯರ ಶವ ಪತ್ತೆ; ಆಘಾತಕಾರಿ ರೀತಿಯಲ್ಲಿ ಸಾವು
Uncategorized

Georgia ಜಾರ್ಜಿಯಾದಲ್ಲಿ 12 ಭಾರತೀಯರ ಶವ ಪತ್ತೆ; ಆಘಾತಕಾರಿ ರೀತಿಯಲ್ಲಿ ಸಾವು

Share
1 Min Read
SHARE

newsics.com

ಜಾರ್ಜಿಯಾ: ಜಾರ್ಜಿಯಾದ ಗುಡೌರಿ ಪ್ರದೇಶದಲ್ಲಿನ ಮೌಂಟೇನ್‌ ರೆಸಾರ್ಟ್‌ ರೆಸ್ಟೋರೆಂಟ್‌ನಲ್ಲಿ 12 ಭಾರತೀಯರು ಶವವಾಗಿ ಪತ್ತೆಯಾಗಿದ್ದಾರೆ ಎಂದು ಅಲ್ಲಿರುವ ಭಾರತೀಯ ರಾಯಭಾರ ಕಚೇರಿ ಹೇಳಿದೆ.

‘ಮೃತರ ದೇಹದ ಮೇಲೆ ಯಾವುದೇ ಗಾಯದ ಗುರುತುಗಳು ಪತ್ತೆಯಾಗಿಲ್ಲ. ಎಲ್ಲರೂ ಕಾರ್ಬನ್‌ ಮೊನಾಕ್ಸೈಡ್‌ ವಿಷಕಾರಿ ಸೇವನೆಯಿಂದ ಮೃತಪಟ್ಟಿದ್ದಾರೆ ಎಂದು ಕಚೇರಿ ತಿಳಿಸಿದೆ.

ಮೃತರೆಲ್ಲರೂ ಭಾರತದ ಪ್ರಜೆಗಳಾಗಿದ್ದು, ಭಾರತೀಯ ರೆಸ್ಟೋರೆಂಟ್‌ನಲ್ಲಿ ಎಲ್ಲರೂ ಒಟ್ಟಿಗೆ ಕೆಲಸ ಮಾಡುತ್ತಿದ್ದರು. ಈ ಕುರಿತು ಪ್ರಕಟಣೆ ಹೊರಡಿಸಿರುವ ರಾಯಭಾರ ಕಚೇರಿ, ‘ಮೃತರ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಳ್ಳಲು ಸ್ಥಳೀಯ ಅಧಿಕಾರಿಗಳೊಂದಿಗೆ ರಾಯಭಾರ ಕಚೇರಿ ಸಂಪರ್ಕದಲ್ಲಿದೆ. ಮೃತರ ಕುಟುಂಬ ಸದಸ್ಯರಿಗೆ ಸಾಧ್ಯವಿರುವ ಎಲ್ಲಾ ಸಹಾಯ ಮಾಡಲಿದ್ದೇವೆ’ ಎಂದು ಹೇಳಿದೆ.

ಮರಣೋತ್ತರ ಪರೀಕ್ಷೆಯ ಬಳಿಕ ಸಾವಿಗೆ ಕಾರಣ ತಿಳಿದುಬರಲಿದೆ. ಪ್ರಾಥಮಿಕ ತನಿಖೆ ಪ್ರಕಾರ, ಹೋಟೆಲ್‌ ಒಳ ಆವರಣದಲ್ಲಿ ಪವರ್‌ ಜನರೇಟರ್‌ ಇಟ್ಟಿದ್ದು, ಬೆಡ್‌ರೂಂಗೆ ಹತ್ತಿರವಿತ್ತು. ಶುಕ್ರವಾರ ರಾತ್ರಿ ವಿದ್ಯುತ್‌ ಕಡಿತಗೊಂಡಿದ್ದು, ತದನಂತರ, ಜನರೇಟರ್‌ ಚಾಲನೆಗೊಂಡು ಅದರಿಂದ ಹೊರಬಂದ ಇಂಗಾಲದ ಮೊನಾಕ್ಸೈಡ್‌ ಸೇವಿಸಿ, ಮಲಗಿದ್ದವರು ಮೃತಪಟ್ಟಿದ್ದಾರೆ ಎಂದು ಅಂದಾಜಿಸಲಾಗಿದೆ.

TAGGED:12 Indians found dead in Georgia; A shocking death
Share This Article
Facebook Twitter Copy Link Print
Previous Article Viral video ಸೊಸೆ ಆಲಿಯಾ ಭಟ್ ರನ್ನು ನೀತು ಕಪೂರ್ ನಿರ್ಲಕ್ಷಿಸಿದ್ರಾ..?
Next Article Prabhas: ಪ್ರಭಾಸ್ ಸಿನಿಮಾಕ್ಕೆ ನೋ ಎಂದ ಸ್ಟಾರ್ ನಟಿ: ಕಾರಣ..?

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read
Uncategorized

Karnataka Rain: ನಾಳೆಯ ಹವಾಮಾನ: ಕರ್ನಾಟಕದ ಹಲವೆಡೆ ಭಾರೀ ಮಳೆ; 3 ಜಿಲ್ಲೆಗೆ ರೆಡ್‌, 7 ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?