Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Bigg Boss Kannada ನಾಮಿನೇಷನ್ ಗೆ ಡೋಂಟ್ ಕೇರ್ ಅಂದ್ರಾ ರಜತ್ ಕಿಶನ್?
ಪ್ರಮುಖಮನರಂಜನೆ

Bigg Boss Kannada ನಾಮಿನೇಷನ್ ಗೆ ಡೋಂಟ್ ಕೇರ್ ಅಂದ್ರಾ ರಜತ್ ಕಿಶನ್?

Share
1 Min Read
SHARE

newsics.com

ಬಿಗ್ ಬಾಸ್ ಮನೆಯಲ್ಲಿ ವೈಲ್ಡ್‌ ಕಾರ್ಡ್‌ ಎಂಟ್ರಿ ಕೊಟ್ಟ ರಜತ್‌ ಆರ್ಭಟ ಹೆಚ್ಚಾಗಿದೆ. ಕಳೆದ ಸಂಚಿಕೆಯಲ್ಲಿಯೂ ಗೌತಮಿ ಜತೆ ಗುದ್ದಾಡಿದ್ದರು. ಮಾತಿನ ಬಗ್ಗೆ ಗಮನ ಇರಲಿ ಎಂದು ಸುದೀಪ್ ಹೇಳಿದ್ದರು.

ಇದೀಗ ಹೊಸ ಪ್ರೋಮೊ ಔಟ್‌ ಆಗಿದೆ. ಒಂದು ಟಾಸ್ಕ್‌ ಬಿಗ್‌ ಬಾಸ್‌‌ ನೀಡಿತ್ತು. ತಮ್ಮೊಳಗೆ ಚರ್ಚಿಸಿ ಒಬ್ಬರನ್ನು ನೇರವಾಗಿ ನಾಮಿನೇಟ್‌ ಮಾಡಬೇಕಿತ್ತು. ರಜತ್‌ ಅವರನ್ನು ನೇರವಾಗಿ ನಾಮಿನೇಟ್‌ ಮಾಡಿದ್ದಾರೆ ತ್ರಿವಿಕ್ರಮ್‌ ತಂಡ.

ಇಲ್ಲಿ ಎಲ್ಲರನ್ನು ವೈಯಕ್ತಿಕವಾಗಿ ಆಡಿ ಎಂದು ಪ್ರವೋಕ್‌ ಮಾಡುತ್ತಾರೆ. ಅವರನ್ನೇ ಅವರು ಮೇಲು ಅಂದುಕೊಂಡಿದ್ದಾರೆ ಎಂದು ತ್ರಿವಿಕ್ರಮ್‌‌ ಕಾರಣ ಕೊಟ್ಟರು. ಅದಕ್ಕೆ ರಜತ್‌ ಅವರು ನಾನೇ ಹೀರೋ, ನಾನೇ ಕರಾಬು, ನಾಮಿನೇಟ್‌ ಮಾಡಿ ಬಿಟ್ರೆ ಚೇಂಜ್‌ ಆಗ್ತೀನಾ ನಾನು? ಬೇರೆಯವರನಾ ಹೀರೋ ಅಂತಿನಾ? ನಾನೇ ಹೀರೋ ಎಂದು ಅಬ್ಬರಿಸಿದ್ದಾರೆ.

ಹೌದು, ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟ ರಜತ್ ಅವರು ತಮ್ಮ ಉಗ್ರಾವತಾರ ತೋರಿಸುತ್ತಿದ್ದಾರೆ. ಅವರ ಮಾತಿನ ಬಗ್ಗೆ ಗಮನ ಇರಲಿ ಎಂದು ಸುದೀಪ್ ಹೇಳಿದ್ದರು. ಆದರೆ, ಈ ಮಾತುಗಳಿಗೆ ರಜತ್ ಅವರು ಕಿಮ್ಮತ್ತು ನೀಡಿಲ್ಲ. ಈಗ ಅವರನ್ನೇ ನಾಮಿನೇಟ್ ಮಾಡಲಾಗಿದೆ.
‘

https://www.instagram.com/reel/DDqXVWEvZZC/?igsh=ajY5d2N0aTlzaDN6

TAGGED:Rajat Kishan Don't Care For Bigg Boss Kannada Nomination?
Share This Article
Facebook Twitter Copy Link Print
Previous Article GOOD MORNING ಶುಭೋದಯ, ಮಾರ್ಗಶಿರ ಮಾಸ ಕೃಷ್ಣ ಪಕ್ಷ ಬಿದಿಗೆ/ ತದಿಗೆ, 17-2-2024, ಮಂಗಳವಾರ, ಶ್ರೀ ರಮಣ‌ ಮಹರ್ಷಿ ಜಯಂತಿ
Next Article Karnataka devotee ends his life ಶಬರಿಮಲೆ ಅಯ್ಯಪ್ಪಸ್ವಾಮಿ ಸನ್ನಿಧಿಯಲ್ಲಿ ಕರ್ನಾಟಕದ ಭಕ್ತ ಆತ್ಮಹ*ತ್ಯೆ, ಕಾರಣ ಏನು? ವಿಡಿಯೋ ನೋಡಿ

Popular Posts

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read

You Might Also Like

ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?