Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Fillico Water Bottle: 1ಲೀ ನೀರಿಗೆ ಲಕ್ಷ ಲಕ್ಷ ರೂಪಾಯಿ..?: ಇದರ ವಿಶೇಷತೆ..?
ದೇಶಪ್ರಮುಖಲೈಫ್‌ಸ್ಟೈಲ್

Fillico Water Bottle: 1ಲೀ ನೀರಿಗೆ ಲಕ್ಷ ಲಕ್ಷ ರೂಪಾಯಿ..?: ಇದರ ವಿಶೇಷತೆ..?

Share
1 Min Read
SHARE

newsics.com
ಜಪಾನಿನ ಫಿಲಿಕೊ ಜ್ಯುವೆಲ್ಲರಿ ಬ್ರ್ಯಾಂಡ್‌ನ 750ml ನೀರಿನ ಬಾಟಲ್ ಬೆಲೆ 1.15 ಲಕ್ಷ ರೂಪಾಯಿ. ರೋಕೌ ರಾಷ್ಟ್ರೀಯ ಉದ್ಯಾನವನದ ಬೆಟ್ಟಗಳ ತಪ್ಪಲಿನಲ್ಲಿ ಸಿಗುವ ಈ ನೀರಿನಲ್ಲಿ ಆಮ್ಲಜನಕದ ಪ್ರಮಾಣ ಅತಿ ಹೆಚ್ಚು ಎಂದು ಹೇಳಲಾಗುತ್ತದೆ. ನೀರಿನ ಶುದ್ಧತೆ ಮತ್ತು ಹೆಚ್ಚಿನ ಖನಿಜಾಂಶಗಳ ಹೊರತಾಗಿ ಈ ಬಾಟಲನ್ನು ವಜ್ರ ಮತ್ತು ಚಿನ್ನದಿಂದ ವಿನ್ಯಾಸಗೊಳಿಸಲಾಗಿದೆ.

ಸದ್ಯ ವಿಶ್ವದ ಅತ್ಯಂತ ದುಬಾರಿ ಬೆಲೆಯ ನೀರಿನ ಬಾಟಲ್ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. ಸಾಮಾನ್ಯವಾಗಿ 1ಲೀಟರ್ ನೀರಿನ ಬಾಟಲಿಗೆ 20 ರೂ. ಇರುತ್ತದೆ. ಆದರೆ ಈ ನೀರಿನ ಬಾಟಲಿಗೆ ಬರೋಬ್ಬರೀ 1.15 ಲಕ್ಷ ರೂ. ಪಾವತಿಸಬೇಕು.

ಕಂಪನಿಯು ಈ ನೀರನ್ನು ಗ್ರಾನೈಟ್ ಫಿಲ್ಟರೇಶನ್ ಪ್ರಕ್ರಿಯೆಯ ಮೂಲಕ ಫಿಲ್ಟರ್ ಮಾಡುತ್ತದೆ, ಇದರಲ್ಲಿ ಎಲ್ಲಾ ರೀತಿಯ ಕಲ್ಮಶಗಳನ್ನು ನೀರಿನಿಂದ ನೈಸರ್ಗಿಕ ರೀತಿಯಲ್ಲಿ ತೆಗೆದುಹಾಕಲಾಗುತ್ತದೆ. ಕಂಪನಿಯು ನೀರಿನ ಬಾಟಲಿಗಳನ್ನು ವಿವಿಧ ರೀತಿಯ ವಜ್ರಗಳು ಮತ್ತು ಆಭರಣಗಳಿಂದ ಅಲಂಕರಿಸುತ್ತದೆ. ಬಾಟಲಿಯ ಮುಚ್ಚಳವು ವಜ್ರಗಳಿಂದ ಕೂಡಿದೆ ಮತ್ತು ಚಿನ್ನದ ತೆಳುವಾದ ಪದರವನ್ನು ಸಹ ಹೊಂದಿದೆ.

TAGGED:Fillico Water Bottle: Lakh Lakh Rupees for 1L Water..?: Its specialty..?
Share This Article
Facebook Twitter Copy Link Print
Previous Article Snehamayi Krishna: ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ನಾಪತ್ತೆ
Next Article Road accident ಲಾರಿ ಪಲ್ಟಿ: ರಸ್ತೆ ಬದಿ ನಿಂತಿದ್ದ ಮೂವರು ಲೋಕೋಪಯೋಗಿ ಇಲಾಖೆ ನೌಕರರ ಸಾವು

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?