newsics.com
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೋಮವಾರ ರಾತ್ರಿ ಕೆ-ಸೆಟ್-24 ಪರೀಕ್ಷೆ ಫಲಿತಾಂಶ ಪ್ರಕಟಿಸಿದೆ.
ಈ ಪರೀಕ್ಷೆಗೆ ಸಂಬಂಧಿಸಿದಂತೆ 41 ವಿಷಯಗಳಲ್ಲಿ ಅಭ್ಯರ್ಥಿಗಳು ಪಡೆದ ಅಂಕಗಳ ತಾತ್ಕಾಲಿಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.
ಫಲಿತಾಂಶ ಕುರಿತು ಆಕ್ಷೇಪಣೆಗಳಿದ್ದಲ್ಲಿ ಡಿ.19ರ ಮಧ್ಯಾಹ್ನ 12.30ರೊಳಗೆ ಪೂರಕ ದಾಖಲೆಗಳೊಂದಿಗೆ ಆನ್‌ಲೈನ್‌ನಲ್ಲಿ ಸಲ್ಲಿಸಲು ಕೋರಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
chai: ಚಾಯ್ ಕುಡಿಯುತ್ತಾ..ಸಿಗರೇಟ್ ಸೇದುತ್ತೀರಾ? ನೀವು ತಿಳಿದಿರಬೇಕು…