Karnataka devotee ends his life ಶಬರಿಮಲೆ ಅಯ್ಯಪ್ಪಸ್ವಾಮಿ ಸನ್ನಿಧಿಯಲ್ಲಿ ಕರ್ನಾಟಕದ ಭಕ್ತ ಆತ್ಮಹ*ತ್ಯೆ, ಕಾರಣ ಏನು? ವಿಡಿಯೋ ನೋಡಿ

newsics.com ಶಬರಿಮಲೆ: ಅಯ್ಯಪ್ಪ ಸ್ವಾಮಿಯ ಸನ್ನಿಧಾನದಲ್ಲಿ ಕರ್ನಾಟಕದ ಭಕ್ತರೊಬ್ಬರು ತುಪ್ಪದ ಅಭಿಷೇಕ ಕೌಂಟರ್‌ಗಳ ಮಂಟಪದಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸೋಮವಾರ ತಡರಾತ್ರಿ ಈ ಘಟನೆ ನಡೆದಿದೆ. ಶಬರಿಮಲೆಯಲ್ಲಿ ಎಲ್ಲರೂ ಅಯ್ಯಪ್ಪ ಸ್ವಾಮಿಯ ದರ್ಶನಕ್ಕೆ ಹೋಗುತ್ತಿರುವಾಗ ಅಯ್ಯಪ್ಪ ಸ್ವಾಮಿಯ ಭಕ್ತರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಲ್ಲಿದ್ದವರು ಕೂಡಲೇ ಅಯ್ಯಪ್ಪ ಸ್ವಾಮಿಯ ಭಕ್ತನನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಚಿಕಿತ್ಸೆ ಪ್ರಯೋಜನಕಾರಿಯಾಗದೆ ಕೊನೆಯುಸಿರೆಳೆದರು. ಕರ್ನಾಟಕದ ಕನಕಪುರ ನಿವಾಸಿ ಕುಮಾರಸ್ವಾಮಿ (40) ಆತ್ಮಹತ್ಯೆ ಮಾಡಿಕೊಂಡವರು. ಮೇಲಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಕುಮಾರಸ್ವಾಮಿ ಅವರನ್ನು … Continue reading Karnataka devotee ends his life ಶಬರಿಮಲೆ ಅಯ್ಯಪ್ಪಸ್ವಾಮಿ ಸನ್ನಿಧಿಯಲ್ಲಿ ಕರ್ನಾಟಕದ ಭಕ್ತ ಆತ್ಮಹ*ತ್ಯೆ, ಕಾರಣ ಏನು? ವಿಡಿಯೋ ನೋಡಿ