Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Letter to CM from 27 MLAs ವಿಜಯೇಂದ್ರ ಸೇರಿ ಮೊದಲ ಬಾರಿ ಆಯ್ಕೆಯಾದ 27 ಶಾಸಕರಿಂದ ಸಿಎಂಗೆ ಪತ್ರ
ಕರ್ನಾಟಕಪ್ರಮುಖ

Letter to CM from 27 MLAs ವಿಜಯೇಂದ್ರ ಸೇರಿ ಮೊದಲ ಬಾರಿ ಆಯ್ಕೆಯಾದ 27 ಶಾಸಕರಿಂದ ಸಿಎಂಗೆ ಪತ್ರ

Share
1 Min Read
SHARE

newsics.com

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸೇರಿದಂತೆ ಇದೇ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾದ 27 ಮಂದಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದಿದ್ದು, ವಿಶೇಷ ಅನುದಾನ ಬಿಡುಗಡೆಗೆ ಮನವಿ ಮಾಡಿದ್ದಾರೆ.

ಅನುದಾನ ಕೊರತೆ ಹಿನ್ನೆಲೆ, ಮೊದಲ ಬಾರಿ ಗೆದ್ದವರಿಗೆ ವಿಶೇಷ ಅನುದಾನ ಬಿಡುಗಡೆ ಮಾಡಬೇಕೆಂದು ಮನವಿ ಮಾಡಲಾಗಿದೆ. 2 ವರ್ಷಗಳಿಗೆ 100 ಕೋಟಿ ರೂ. ಅನುದಾನ ಬಿಡುಗಡೆಗೆ ಮಾಡುವಂತೆ ಶಾಸಕರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಸಿಎಂ ಸಿದ್ದರಾಮಯ್ಯಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಬರೆದ ಪತ್ರಕ್ಕೆ ಬಿವೈ ವಿಜಯೇಂದ್ರ ಸೇರಿ 27 ಶಾಸಕರು ಸಹಿ ಹಾಕಿದ್ದಾರೆ. ಜೆಡಿಎಸ್ ಪಕ್ಷದ ಶಾಸಕರೂ ಸಹಿ ಹಾಕಿದ್ದಾರೆ.

ಪತ್ರದಲ್ಲೇನಿದೆ?

ಮೊದಲ ಬಾರಿಗೆ ನೂತನವಾಗಿ ಶಾಸಕರಾಗಿ ಆಯ್ಕೆಯಾಗಿ 1 ವರ್ಷ 7 ತಿಂಗಳುಗಳು ಪೂರ್ಣಗೊಳಿಸಿ, 5ನೇ ಅಧಿವೇಶನದಲ್ಲಿ ಪಾಲ್ಗೊಳ್ಳುತ್ತಿದ್ದೇವೆ. ಕ್ಷೇತ್ರದ ಜನರಿಗೆ ನೂತನವಾಗಿ ಆಯ್ಕೆಯಾದ ನಮ್ಮೆಲ್ಲ ಶಾಸಕರ ಮೇಲೆ ಹೆಚ್ಚಿನ ನಿರೀಕ್ಷೆಯಿದೆ. ಕ್ಷೇತ್ರದ ಅಭಿವೃದ್ಧಿ ಕೆಲಸಗಳಿಗೆ ಹಾಗೂ ನಿರ್ವಹಣೆ ಕೆಲಸಗಳಿಗೆ ಜನರಿಂದ ದಿನಂಪ್ರತಿ ಮನವಿಗಳನ್ನು ಸ್ವೀಕರಿಸುತ್ತಿದ್ದೇವೆ. ಜನರ ಸಮಸ್ಯೆಗಳನ್ನು ನಿವಾರಿಸಲು ಮತ್ತು ಕ್ಷೇತ್ರದಲ್ಲಿ ಹೊಸ ಅಗತ್ಯ ಯೋಜನೆಗಳನ್ನು ಪ್ರಾರಂಭಿಸಲು ಜನರು ನಿರಂತರವಾಗಿ ಒತ್ತಾಯಿಸುತ್ತಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

TAGGED:Letter to CM from 27 MLAs who were elected for the first time including Vijayendra
Share This Article
Facebook Twitter Copy Link Print
Previous Article Tulasi Gowda ಪಂಚಭೂತಗಳಲ್ಲಿ ವೃಕ್ಷಮಾತೆ ತುಳಸಿಗೌಡ ಲೀನ : ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ
Next Article ವಿಕ್ಸ್ ಡಬ್ಬಿ ನುಂಗಿ 14 ತಿಂಗಳ ಮಗು ಸಾವು

Popular Posts

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

You Might Also Like

ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
Crimeಕರ್ನಾಟಕ

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?