Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Mangalamukhi became university professor ಕರ್ನಾಟಕದಲ್ಲಿ ಮೊದಲ ಬಾರಿಗೆ ವಿವಿ ಪ್ರಾಧ್ಯಾಪಕಿಯಾದ ಮಂಗಳಮುಖಿ
ಕರ್ನಾಟಕಪ್ರಮುಖ

Mangalamukhi became university professor ಕರ್ನಾಟಕದಲ್ಲಿ ಮೊದಲ ಬಾರಿಗೆ ವಿವಿ ಪ್ರಾಧ್ಯಾಪಕಿಯಾದ ಮಂಗಳಮುಖಿ

Share
0 Min Read
SHARE

newsics.com

ಬಳ್ಳಾರಿ: ತೃತೀಯ ಲಿಂಗಿಯೊಬ್ಬರು ವಿಶ್ವವಿದ್ಯಾಲಯವೊಂದರ ಅರೆಕಾಲಿಕ ಪ್ರಾಧ್ಯಾಪಕಿಯಾಗಿ ನೇಮಕಗೊಳ್ಳುವ ಮೂಲಕ ಶಿಕ್ಷಣದ ಬಲವೊಂದಿದ್ದರೆ ಬದುಕಿನ ಅನೇಕ ಸಂಕಷ್ಟಗಳ ಹಾದಿಯನ್ನು ಸಲೀಸಾಗಿ ದಾಟಬಹುದು ಎಂಬುದನ್ನು ಸಾಬೀತುಗೊಳಿಸಿದ್ದಾರೆ.

ಬಳ್ಳಾರಿ ಜಿಲ್ಲೆಯ ಕುರುಗೋಡು ಪಟ್ಟಣದ ರೇಣುಕಾ ಪೂಜಾರಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರದ ಕನ್ನಡ ಅಧ್ಯಾಪಕಿಯಾಗಿ ಸೇವೆ ಆರಂಭಿಸಿದ್ದಾರೆ.

ಮಂಗಳಮುಖಿಯೊಬ್ಬರು ವಿಶ್ವವಿದ್ಯಾಲಯವೊಂದರಲ್ಲಿ ಪ್ರಾಧ್ಯಾಪಕಿಯಾಗಿ ಸೇವೆ ಮಾಡಲು ಅವಕಾಶ ಪಡೆದುಕೊಂಡಿರುವುದು ರಾಜ್ಯದಲ್ಲಿ ಇದೇ ಮೊದಲು. ಶಿಕ್ಷಕರಾಗಿ ವಿವಿಧ ಶಾಲೆಗಳಲ್ಲಿ ಮೂವರು ಮಂಗಳಮುಖಿಯರು ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸುತ್ತಿದ್ದರಾದರೂ ಉನ್ನತ ಶಿಕ್ಷಣ ಪಡೆದು ವಿವಿಯಲ್ಲಿ ಪ್ರಾಧ್ಯಾಪಕಿಯಾಗಿದ್ದು ಇದೇ ಪ್ರಥಮ.

TAGGED:Mangalamukhi became the first university professor in Karnataka
Share This Article
Facebook Twitter Copy Link Print
Previous Article Ilaiyaraaja temple controversy ಸಂಗೀತ ನಿರ್ದೇಶಕ ಇಳಯರಾಜಗೆ ತಮಿಳುನಾಡಿನ ದೇಗುಲದಲ್ಲಿ ಪ್ರವೇಶ ನಿರಾಕರಣೆ
Next Article Viral video ಸೊಸೆ ಆಲಿಯಾ ಭಟ್ ರನ್ನು ನೀತು ಕಪೂರ್ ನಿರ್ಲಕ್ಷಿಸಿದ್ರಾ..?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?