Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Pavithra Gowda ಪರಪ್ಪನ ಅಗ್ರಹಾರ ಜೈಲಿನಿಂದ ಪವಿತ್ರಾಗೌಡ ರಿಲೀಸ್
ಪ್ರಮುಖಮನರಂಜನೆ

Pavithra Gowda ಪರಪ್ಪನ ಅಗ್ರಹಾರ ಜೈಲಿನಿಂದ ಪವಿತ್ರಾಗೌಡ ರಿಲೀಸ್

Share
1 Min Read
SHARE

newsics.com

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾಗೌಡ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಆಗಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಸಿದಂತೆ ಹೈಕೋರ್ಟ್ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಎಲ್ಲ 7 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ.

ನಟ ದರ್ಶನ್, ಪವಿತ್ರ ಗೌಡ, ನಾಗರಾಜು, ಅನು ಕುಮಾರ್, ಎಂ ಲಕ್ಷ್ಮಣ್, ಜಗದೀಶ್ ಹಾಗೂ ಪ್ರದೋಷ್ ರಾವ್ ಗೆ ಹೈಕೋರ್ಟ್ ಜಾಮೀನು ನೀಡಿದೆ.

ಹೈಕೋರ್ಟ್ ನಿಂದ ಜಾಮೀನು ಪ್ರತಿ ಸಿಕ್ಕಿದ್ದು ಕೂಡಲೇ ಜೈಲಿನ ಮುಖ್ಯ ಅಧಿಕಾರಿಗಳಿಗೆ ತಲುಪಿಸಗಿದೆ. ಈ ಹಿನ್ನೆಲೆಯಲ್ಲಿ ಇಂದು ಜೈಲಿಂದ ಅವರು ರಿಲೀಸ್ ಆಗಿದ್ದು, ಆರ್.ಆರ್ ನಗರದ ಮನೆಗೆ ಪವಿತ್ರಾಗೌಡ ತೆರಳಿದ್ದಾರೆ.

ಜೂನ್ 11 ರಂದು ಪವಿತ್ರಾಗೌಡ ಅವರನ್ನು ಬಂಧಿಸಲಾಗಿತ್ತು. ಬರೊಬ್ಬರಿ ಆರು ತಿಂಗಳ ಬಳಿಕ ಪವಿತ್ರಾ ಗೌಡ ಅವರು ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಹಲವರನ್ನು ಬಂಧಿಸಲಾಗಿತ್ತು. ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಪವಿತ್ರಾ ಗೌಡ ಎ-1 ಹಾಗೂ ದರ್ಶನ್ ಎ-2 ಆರೋಪಿಯಾಗಿದ್ದರು. ಸತತವಾಗಿ ಕೋರ್ಟ್ ನಲ್ಲಿ ವಾದ ಮಂಡಿಸಿದ ಪವಿತ್ರಾ ಗೌಡ ಪರ ವಕೀಲರು ಕೊನೆಗೂ ಜಾಮೀನು ಮಂಜೂರು ಮಾಡುವಲ್ಲಿ ಸಫಲವಾಗಿದ್ದಾರೆ. ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಿಗೂ ಕೋರ್ಟ್ ಜಾಮೀನು ನೀಡಿದೆ. ನಟ ದರ್ಶನ್ ಸದ್ಯ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

TAGGED:Pavithra Gowda Released from Parappa's Agrahara Jail 
Share This Article
Facebook Twitter Copy Link Print
Previous Article Karnataka devotee ends his life ಶಬರಿಮಲೆ ಅಯ್ಯಪ್ಪಸ್ವಾಮಿ ಸನ್ನಿಧಿಯಲ್ಲಿ ಕರ್ನಾಟಕದ ಭಕ್ತ ಆತ್ಮಹ*ತ್ಯೆ, ಕಾರಣ ಏನು? ವಿಡಿಯೋ ನೋಡಿ
Next Article Beggars ಭಿಕ್ಷುಕರಿಗೆ ಹಣ ಹಾಕಿದ್ರೆ ಬೀಳುತ್ತೆ ಪೊಲೀಸ್ ಕೇಸ್

Popular Posts

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?