Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Prabhas: ಪ್ರಭಾಸ್ ಸಿನಿಮಾಕ್ಕೆ ನೋ ಎಂದ ಸ್ಟಾರ್ ನಟಿ: ಕಾರಣ..?
ಪ್ರಮುಖಮನರಂಜನೆ

Prabhas: ಪ್ರಭಾಸ್ ಸಿನಿಮಾಕ್ಕೆ ನೋ ಎಂದ ಸ್ಟಾರ್ ನಟಿ: ಕಾರಣ..?

Share
1 Min Read
SHARE

newsics.com

ಪ್ರಭಾಸ್ ಸಿನಿಮಾನಲ್ಲಿ ನಾಯಕಿಯಾಗಿ ನಟಿಸಲು ದೊಡ್ಡ ಬಾಲಿವುಡ್ ನಟಿಯರೇ ಸಾಲುಗಟ್ಟಿ ನಿಂತಿದ್ದಾರೆ. ಆದರೆ ಇಲ್ಲೊಬ್ಬ ನಟಿ ಪ್ರಭಾಸ್ ಸಿನಿಮಾದಲ್ಲಿ ನಟಿಸುವುದಿಲ್ಲವೆಂದು ಎಂದಿದ್ದಾರೆ.

ಹೌದು, ಪ್ರಭಾಸ್ ಜೊತೆ ನಾಯಕಿಯಾಗಿ ನಟಿಸಲು ಬಾಲಿವುಡ್ ನಟಿಯರೇ ತುದಿಗಾಲಲ್ಲಿ ನಿಂತಿದ್ದಾರೆ. ಆದರೆ ಇದೀಗ ನಟಿಯೊಬ್ಬರು ಪ್ರಭಾಸ್ ಗೆ ನಾಯಕಿಯಾಗುವ ಅವಕಾಶವನ್ನು ಒಲ್ಲೆ ಎಂದಿದ್ದಾರೆ. ಆದರೆ ಅದಕ್ಕೆ ಪ್ರಭಾಸ್ ಕಾರಣ ಅಲ್ಲ ಬದಲಿಗೆ ನಿರ್ದೇಶಕ ಕಾರಣ.

ಪ್ರಭಾಸ್, ‘ಸ್ಪಿರಿಟ್’ ಹೆಸರಿನ ಸಿನಿಮಾದಲ್ಲಿ ನಟಿಸಲಿದ್ದಾರೆ. ಸಿನಿಮಾಕ್ಕೆ ‘ಅರ್ಜುನ್ ರೆಡ್ಡಿ’, ‘ಅನಿಮಲ್’ ಖ್ಯಾತಿಯ ಸಂದೀಪ್ ರೆಡ್ಡಿ ವಂಗಾ ನಿರ್ದೇಶಕ. ಸಂದೀಪ್ ಅವರ ನಿರ್ದೇಶನ ಶೈಲಿಯ ಬಗ್ಗೆ ಟೀಕೆಗಳು ಈ ಹಿಂದೆ ವ್ಯಕ್ತವಾಗಿವೆ. ಸಂದೀಪ್, ತಮ್ಮ ಸಿನಿಮಾಗಳಲ್ಲಿ ಅನವಶ್ಯಕ ಹಿಂಸೆಯನ್ನು ಪ್ರದರ್ಶಿಸುತ್ತಾರೆ. ನಾಯಕಿಯರನ್ನು ನಾಯಕನ ಅಡಿಯಾಳಿನಂತೆ, ಸೇವಕಿಯಂತೆ ಚಿತ್ರಿಸುತ್ತಾರೆ ಎಂಬ ದೂರಿದೆ. ‘ಅನಿಮಲ್’ ಸಿನಿಮಾದಲ್ಲಿ ರಶ್ಮಿಕಾ ಪಾತ್ರವನ್ನು ಹೀಗೆಯೇ ತೋರಿಸಿದ್ದರು. ಅದೇ ಕಾರಣಕ್ಕೆ ಈಗ ಮೃಣಾಲ್ ಠಾಕೂರ್, ತಾವು ಸಂದೀಪ್ ರೆಡ್ಡಿ ವಂಗಾ ಸಿನಿಮಾದಲ್ಲಿ ನಟಿಸುವುದಿಲ್ಲ ಎಂದಿದ್ದಾರೆ.

ಮೃಣಾಲ್ ಠಾಕೂರ್ ಮೂಲತಃ ಹಿಂದಿ ನಟಿಯಾಗಿದ್ದರೂ ತೆಲುಗು ಚಿತ್ರರಂಗದಲ್ಲಿ ಬಹಳ ಜನಪ್ರಿಯ. ಅವರು ನಟಿಸಿದ್ದ ‘ಸೀತಾ ರಾಮಂ’ ಸಿನಿಮಾ ಭಾರಿ ದೊಡ್ಡ ಹಿಟ್ ಆಗಿತ್ತು. ಅದಾದ ಬಳಿಕ ಅವರು ನಟಿಸಿದ ‘ಹಾಯ್ ನಾನ್ನ’ ಸಿನಿಮಾ ಸಹ ಅವರಿಗೆ ದೊಡ್ಡ ಹೆಸರು ತಂದುಕೊಟ್ಟಿತು. ಎರಡು ಸಿನಿಮಾಗಳಿಂದ ಮೃಣಾಲ್ ಠಾಕೂರ್ ತೆಲುಗು ಸಿನಿಮಾ ಪ್ರೇಮಿಗಳ ಮೆಚ್ಚಿನ ನಟಿಯಾಗಿಬಿಟ್ಟಿದ್ದಾರೆ.

TAGGED:Prabhas: Star actress said no to Prabhas movie: Reason..?
Share This Article
Facebook Twitter Copy Link Print
Previous Article Georgia ಜಾರ್ಜಿಯಾದಲ್ಲಿ 12 ಭಾರತೀಯರ ಶವ ಪತ್ತೆ; ಆಘಾತಕಾರಿ ರೀತಿಯಲ್ಲಿ ಸಾವು
Next Article Snehamayi Krishna: ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ನಾಪತ್ತೆ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?