Snehamayi Krishna: ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ನಾಪತ್ತೆ
newsics.com ಬೆಂಗಳೂರು: ಮುಡಾ ಹಗರಣದ ಪ್ರಮುಖ ದೂರುದಾರರಾಗಿರುವ ಸ್ನೇಹಮಯಿ ಕೃಷ್ಣ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿರುವುದು ತಿಳಿದುಬಂದಿದೆ. ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ವಿರುದ್ಧ ಕೆಲವೇ ದಿನಗಳ ಹಿಂದೆ ಸೀರೆ ಕಳ್ಳತನದ ಆರೋಪ ಮಾಡಿದ್ದರು. ಈ ಬೆಳವಣಿಗೆಗಳ ಬೆನ್ನಲ್ಲೇ ಅವರು ನಾಪತ್ತೆಯಾಗಿದ್ದಾರೆ. ಹೌದು, ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ವಿರುದ್ಧ ಕೆಲವೇ ದಿನಗಳ ಹಿಂದೆ ಸೀರೆ ಕಳ್ಳತನದ ಆರೋಪ ಮಾಡಿದ್ದರು. ಇದರ ಬೆನ್ನಲ್ಲೇ ಕೃಷ್ಣ ವಿರುದ್ಧ ಕೂಡ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. … Continue reading Snehamayi Krishna: ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ನಾಪತ್ತೆ
Copy and paste this URL into your WordPress site to embed
Copy and paste this code into your site to embed